ಹ್ಯುಂಡೈ ಎಸ್‌ಯುವಿ ಇನ್ನುಮುಂದೆ ಹ್ಯುಂಡೈ ವೆನ್ಯೂ

Team Udayavani, Mar 31, 2019, 12:23 PM IST

ನವದೆಹಲಿ: ಖ್ಯಾತ ಕಾರು ತಯಾರಕ ಸಂಸ್ಥೆ ಹ್ಯುಂಡೈ ಮೋಟಾರ್‌ ಇಂಡಿಯಾ ಲಿ., (ಎಚ್‌ಎಂಐಎಲ್‌) ಮಾ.27ರಿಂದ ತನ್ನ ಎಲ್ಲ ಹೊಸ ನ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ಸ್‌ (ಎಸ್‌ಯುವಿ) ಕಾರುಗಳಿಗೆ “ಹ್ಯುಂಡೈ ವೆನ್ಯೂ’ ಎಂದು ನಾಮಕರಣ ಮಾಡಿದೆ.

ಹ್ಯುಂಡೈ ವೆನ್ಯೂ ನಗರ ಮತ್ತು ಮಹಾನಗರದ ಕಾರು ಪ್ರಿಯರಿಗೆ ಎಲ್ಲ ರೀತಿಯ ಐಷಾರಾಮಿ ಸೌಲಭ್ಯಗಳು ಹಾಗೂ ಹೆಚ್ಚಿನ ಅನುಕೂಲಗಳನ್ನು ಹೊತ್ತು ತರಲಿದೆ. ಈ ನೂತನ ಎಸ್‌ಯುವಿಯ ಹೆಸರು, ಗ್ರಾಹಕರು ತಾವು ನೋಡಬೇಕಾದ ಸ್ಥಳವನ್ನು ಸೂಚಿಸುತ್ತದೆ.

ಹ್ಯುಂಡೈನ ಈ ಹೊಸ ಎಸ್‌ಯುವಿ ವಾಹನ ಟ್ರೆಂಡಿ, ಅನನ್ಯ, ಸೊಗಸಾಗಿ ಪರಿಪೂರ್ಣವಾಗಿದೆ. ಪ್ರಸ್ತುತ ಇರುವ ಸ್ಯಾಂಟ್ರೋ, ಗ್ರ್ಯಾಂಡ್‌ ಐ10, ಎಲೈಟ್‌ ಐ20, ಆ್ಯಕೀವ್‌ ಐ20, ಎಕ್ಸೆಂಟ್‌, ವೆರ್ನಾ, ಎಲೆಂಟ್ರಾ, ಕ್ರೆಟಾ ಮತ್ತು ಟಸ್ಕನ್‌ ಸಾಲಿಗೆ ಹೊಸ ವೆನ್ಯೂ ಸೇರ್ಪಡೆಯಾಗಲಿದೆ ಎಂದು ಸಂಸ್ಥೆ ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಅಕ್ಟೋಬರ್‌ನಲ್ಲಿ ನಡೆಯುವ ನಾಡಹಬ್ಬ ಮೈಸೂರು ದಸರಾಕ್ಕೆ ದೇಶ-ವಿದೇಶಿಗರನ್ನು ಆಕರ್ಷಿಸಲು ಏಪ್ರಿಲ್‌ ತಿಂಗಳಿನಿಂದ ಸಿದ್ಧತೆ ಆರಂಭಿಸಲಾಗುವುದು ಎಂದು...

  • ಬೆಂಗಳೂರು: ನಗರದಲ್ಲಿ ವಾಸವಿರುವ ಮಂಗಳಮುಖೀಯರ ಶ್ರೇಯೋಭಿವೃದ್ಧಿ ಹಾಗೂ ಅವರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಪಾಲಿಕೆಯ ಬಜೆಟ್‌ನಲ್ಲಿ...

  • ಬೆಂಗಳೂರು: ಒತ್ತಡ ನಿವಾರಣೆಗಾಗಿ ಈಶಾನ್ಯ ಪೊಲೀಸರಿಗೆ ಮೂರುದಿನಗಳ ಕಾಲ "ಜುಂಬಾ' ನೃತ್ಯ ತರಬೇತಿ ನೀಡಿದ್ದು ಪೊಲೀಸ್‌ ಸಿಬ್ಬಂದಿ ಕುಣಿದು ಕುಪ್ಪಳಿಸಿರುವ ವಿಡಿಯೋ...

  • ಬೆಂಗಳೂರು: ಆಸ್ಪತ್ರೆ ಪಕ್ಕದಲ್ಲಿಯೇ ನಡೆಯುವ ಸಂತೆಗೆ ನಿತ್ಯ ಸಹಸ್ರಾರು ಜನ ಬರುತ್ತಾರೆ. ಆ ಪೈಕಿ ಬಹುತೇಕರು ಆಸ್ಪತ್ರೆ ಆವರಣದಲ್ಲಿ ವಾಹನ ನಿಲ್ಲಿಸಿ ಸಂತೆಗೆ...

  • ಬೆಂಗಳೂರು: ಆಂಧ್ರಪ್ರದೇಶ ಮೂಲದ ಸಾಫ್ಟ್ವೇರ್‌ ಎಂಜಿನಿಯರ್‌ ಲಕ್ಷ್ಮಣ್‌ಕುಮಾರ್‌ (33) ಕೊಲೆ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುವ ಮಹದೇವಪುರ ಠಾಣೆ ಪೊಲೀಸರು,...

ಹೊಸ ಸೇರ್ಪಡೆ