ಹತ್ತು ಕಂಪೆನಿಗಳಲ್ಲಿ ಒಂಬತ್ತು ಕಂಪನಿಗಳು ಮಾರುಕಟ್ಟೆ ಮೌಲ್ಯ ಇಳಿಕೆ..!

Team Udayavani, Apr 26, 2021, 2:31 PM IST

icici bank q4 net profit rises more than double rs 4 403 crore

ನವ ದೆಹಲಿ : ಭಾರತದ ಷೇರು ಮಾರುಕಟ್ಟೆಯ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳಲ್ಲಿ ಒಂಬತ್ತು ಕಂಪನಿಗಳು ಮಾರುಕಟ್ಟೆ ಮೌಲ್ಯ ಕಳೆದ ವಾರ 1.33 ಲಕ್ಷ ಕೋಟಿ ರೂಪಾಯಿ ಇಳಿಕೆ ಕಂಡಿವೆ.

ಐಟಿ ವಲಯದ ದೈತ್ಯ ಕಂಪೆನಿ ಟಾಟಾ ಕನ್ಸಲ್ಟೆನ್ಸಿ(ಟಿಸಿಎಸ್) 30, 887.07 ಕೋಟಿ ರೂ ಹಾಗೂ ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ 34, 914.58 ಕೋಟಿ ರು ಮೌಲ್ಯವನ್ನು ಕಳೆದ ವಾರ ಕಳೆದುಕೊಂಡಿವೆ.

ಓದಿ : ದೆಹಲಿಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಫ್ರೀ : ಕೇಜ್ರಿವಾಲ್

ಮಾರ್ಚ್‌ ನಿಂದ ಮೂರು ತಿಂಗಳವರೆಗೆ ಐಸಿಐಸಿಐ ಬ್ಯಾಂಕ್ ನಿವ್ವಳ ಲಾಭದಲ್ಲಿ ವರ್ಷದಿಂದ ವರ್ಷಕ್ಕೆ ಶೇಕಡಾ 260.47ರಷ್ಟು  ನಿವ್ವಳ ಲಾಭ ಹೆಚ್ಚಳಗೊಂಡಿದ್ದು, 4,402.61 ಕೋಟಿ ರೂಪಾಯಿಗೆ ತಲುಪಿದೆ. ಹಿಂದಿನ ತ್ರೈಮಾಸಿಕದಲ್ಲಿ ಬ್ಯಾಂಕ್ 1,221.36 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ.

ಮಾರ್ಚ್ 31ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ನಿವ್ವಳ ಬಡ್ಡಿ ಆದಾಯ, ಗಳಿಸಿದ ಬಡ್ಡಿ ಮತ್ತು ಖರ್ಚು ಮಾಡಿದ ಬಡ್ಡಿ ನಡುವಿನ ವ್ಯತ್ಯಾಸ, ವರ್ಷದಿಂದ ವರ್ಷಕ್ಕೆ ಶೇಕಡಾ 16.85ರಷ್ಟು ಹೆಚ್ಚಳವಾಗಿ, 10,431.13 ಕೋಟಿ ರೂಪಾಯಿಗೆ ತಲುಪಿದೆ.

ಇನ್ನು, ಎನ್‌ ಪಿ ಎ ಒಂದು ವರ್ಷದ ಹಿಂದೆ ಶೇಕಡಾ 5.53ರಷ್ಟು ಹೋಲಿಸಿದರೆ ಶೇಕಡಾ 4.96ರಷ್ಟು ಏರಿಕೆಯಾಗಿದೆ. ಡಿಸೆಂಬರ್‌ ನಲ್ಲಿ ಕೊನೆಗೊಂಡ ಹಿಂದಿನ ತ್ರೈಮಾಸಿಕದಲ್ಲಿ ಶೇಕಡಾ 4.38ರಷ್ಟಿತ್ತು.

ಓದಿ : 2021ನೇ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆ: ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟ, ನಟಿ ಯಾರು?

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.