ಆಧಾರ್‌- ಪ್ಯಾನ್‌ ಲಿಂಕ್‌ ಆಗದಿದ್ರೆ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯ

ಮಾ.31ರೊಳಗೆ ಲಿಂಕ್‌ ಮಾಡಲು ಐಟಿ ಇಲಾಖೆ ಸೂಚನೆ

Team Udayavani, Dec 24, 2022, 7:56 PM IST

ಆಧಾರ್‌- ಪ್ಯಾನ್‌ ಲಿಂಕ್‌ ಆಗದಿದ್ರೆ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯ

ನವದೆಹಲಿ:“2023ರ ಮಾರ್ಚ್‌ 31ರ ಒಳಗಾಗಿ ಆಧಾರ್‌ ಸಂಖ್ಯೆ ಮತ್ತು ಪ್ಯಾನ್‌ ನಂಬರ್‌ ಲಿಂಕ್‌ ಆಗಿರಬೇಕು. ಇಲ್ಲದೇ ಇದ್ದಲ್ಲಿ ಅಂಥ ಪ್ಯಾನ್‌ ಕಾರ್ಡ್‌ಗಳನ್ನು ನಿಷ್ಕ್ರಿಯಗೊಳಿಸಲಾಗುತ್ತದೆ.’

– ಹೀಗೆಂದು ಆದಾಯ ತೆರಿಗೆ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಹೊಸ ಆದೇಶದಲ್ಲಿ ಮತ್ತೂಮ್ಮೆ ಸೂಚಿಸಿದೆ.

“ಯಾವುದು ಕಡ್ಡಾಯವೋ, ಅದು ಅಗತ್ಯ ಎಂದರ್ಥ. ಕೊನೆಯ ದಿನಕ್ಕಾಗಿ ಕಾಯಬೇಡಿ. ತಕ್ಷಣವೇ ಆಧಾರ್‌ ಮತ್ತು ಪ್ಯಾನ್‌ ನಂಬರ್‌ ಲಿಂಕ್‌ ಮಾಡಿ’ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.

ಪ್ಯಾನ್‌-ಆಧಾರ್‌ ಲಿಂಕ್‌ ಮಾಡದೇ ಇದ್ದರೆ ಅಂಥವರಿಗೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಲು ಸಾಧ್ಯವಾಗುವುದಿಲ್ಲ. ಜತೆಗೆ ವಿಲೇವಾರಿಗೆ ಬಾಕಿ ಇರುವ ರಿಟರ್ನ್ ಪ್ರಕ್ರಿಯೆ ಕೂಡ ಸ್ಥಗಿತಗೊಳ್ಳಲಿದೆ ಎಂದೂ ಇಲಾಖೆ ಹೇಳಿದೆ. ಜತೆಗೆ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಪ್ರಮಾಣವೂ ಕಡಿತಗೊಳ್ಳಲಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.