ಆದಾಯ ತೆರಿಗೆ ಗಡುವು ವಿಸ್ತರಣೆ?
Team Udayavani, Mar 24, 2020, 11:54 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಆದಾಯ ತೆರಿಗೆ ಇಲಾಖೆ ಕೂಡ ತೆರಿಗೆ ಪಾವತಿದಾರರಿಗೆ ವಿಧಿಸಲಾಗಿರುವ ಮಾ. 31 ಗಡುವನ್ನು ವಿಸ್ತರಿಸುವ ಬಗ್ಗೆ ಯೋಚಿಸುತ್ತಿದೆ. ಸೋಂಕಿನ ಹಿನ್ನೆಲೆಯಲ್ಲಿ ತನ್ನ ಇಲಾಖೆಯ ಅಧಿಕಾರಿಗಳನ್ನು ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಈಗಾಗಲೇ ಸೂಚನೆ ನೀಡಿದೆ.
ಈ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆಯೂ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಸಲಹೆ ಮಾಡಿದೆ. ಪ್ಯಾನ್ ಕಾರ್ಡ್ ಮತ್ತು ಆಧಾರ್ ಲಿಂಕ್ ಮಾಡುವ ಸದ್ಯದ ಕೊನೆಯ ದಿನಾಂಕ ಮಾ. 31. ಹೀಗಾಗಿ, ಅದನ್ನು ಮಾಡಿಸಿಕೊಳ್ಳದೇ ಇರುವವರಿಗೆ ಇದು ನೆಮ್ಮದಿ ತರುವ ಅಂಶವೇ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್; ಭಾರತದಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ, ಬೆಲೆ ವಿವರ…
ಅಸಮಾನತೆಗೆ ಅವಕಾಶ ಕೊಡದಿರಿ: ಬ್ಯಾಂಕುಗಳಿಗೆ ಆರ್‌ಬಿಐ ಗವರ್ನರ್ ಎಚ್ಚರಿಕೆ
ಜಾಗತಿಕ ಬೇಡಿಕೆ ಕುಸಿತ: ರಫ್ತು, ವ್ಯಾಪಾರ ಕೊರತೆ ಇಳಿಕೆ
Global Trends: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 440 ಅಂಕ ಜಿಗಿತ, ನಿಫ್ಟಿ ಏರಿಕೆ
ಮೆಟಾ ಸಂಸ್ಥೆಯಿಂದ ಪುನಃ 10,000 ಉದ್ಯೋಗ ಕಡಿತ
MUST WATCH
ಹೊಸ ಸೇರ್ಪಡೆ
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ
ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ
ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ