ವಿಮಾನ ಹಾರಾಟ ಶುರುವಾದರೂ ಸದ್ಯಕ್ಕೆ ಊಟವಿಲ್ಲ: ಇಂಡಿಗೋ ನಿರ್ಧಾರ
Team Udayavani, Apr 11, 2020, 6:46 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಲಾಕ್ ಡೌನ್ ಮುಕ್ತಾಯವಾಗಿ ಮತ್ತೆ ವಿಮಾನ ಯಾನ ಶುರುವಾದ ಸಂದರ್ಭದಲ್ಲಿ ಕೆಲ ದಿನಗಳ ಕಾಲ ಪ್ರಯಾಣಿಕರಿಗೆ ಆಹಾರ ನೀಡದೇ ಇರಲು ಇಂಡಿಗೋ ವಿಮಾನ ಯಾನ ಸಂಸ್ಥೆ ನಿರ್ಧರಿಸಿದೆ. ಇದರ ಜತೆಗೆ ಸ್ವಚ್ಛತೆಯ ಬಗ್ಗೆಯೂ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಸಂಸ್ಥೆಯ ಸಿಇಒ ರೊನೊಜೊಯ್ ದತ್ತ ನೌಕರರಿಗೆ ಕಳಿಸಿದ ಇ ಮೇಲ್ ಸಂದೇಶದಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಜತೆಗೆ ಪ್ರತೀ ವಿಮಾನ ತನ್ನ ಇಷ್ಟು ದಿನ ವಿಮಾನ ಹಾರಾಟದ ಕುರಿತಾದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುತ್ತಿದ್ದೆವು.
ಇನ್ನು ಮುಂದೆ ವಿಮಾನವನ್ನು ಸ್ವಚ್ಛಗೊಳಿಸುವುದರಿಂದ ಹಿಡಿದು, ಕ್ಯಾಬಿನ್ನಲ್ಲಿ ಶುಚಿತ್ವ ಕಾಪಾಡಲು ಆಹಾರ ಸರಬರಾಜನ್ನೂ ತಡೆ ಹಿಡಿಯುವುದರ ಜತೆಗೆ ಹಲವು ಮಾರ್ಪಾಡುಗಳನ್ನು ಸಂಸ್ಥೆಯು ತನ್ನ ಯಾನದ ಸಂದರ್ಭದಲ್ಲಿ ಅಳವಡಿಸಿಕೊಳ್ಳಲಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ