ಏರ್‌ ಇಂಡಿಯಾ ಮಾರಲು ರೋಡ್‌ ಶೋ

Team Udayavani, Jul 17, 2019, 5:41 AM IST

ಹೊಸದಿಲ್ಲಿ: ಕೇಂದ್ರ ಸರಕಾರಕ್ಕೆ ತಲೆನೋವಾಗಿರುವ ಏರ್‌ ಇಂಡಿಯಾ ಮಾರಾಟಕ್ಕೆ ರೋಡ್‌ ಶೋ ನಡೆಸಲು ತೀರ್ಮಾನಿಸಲಾಗಿದೆ.

ಮುಂದಿನ ತಿಂಗಳಿನಿಂದ ಅದು ನಡೆಯಲಿದ್ದು, ವರ್ಷಾಂತ್ಯದಲ್ಲಿ ಷೇರುಗಳ ಮಾರಾಟ ಪ್ರಕ್ರಿಯೆ ಮುಕ್ತಾಯವಾಗಬೇಕು ಎಂದು ಸರಕಾರ ಗುರಿ ಹಾಕಿಕೊಂಡಿದೆ. ರೋಡ್‌ ಶೋ ನಡೆಸುವುದರ ಜತೆಗೆ ಮುಕ್ತವಾಗಿ ಖರೀದಿದಾರರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದೆ. ಮಹತ್ವದ ಬದಲಾವಣೆ ಎಂದರೆ ಬಿಡ್‌ ಮಾಡುವವರು ನಿಯಮಗಳಲ್ಲಿ ಬದಲಾವಣೆ ಬಯಸಿದಲ್ಲಿ ಅದಕ್ಕೆ ಸರಕಾರ ಸ್ಪಂದಿಸಲಿದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ವಿತ್ತ ಸಚಿವಾಲಯದ ವಕ್ತಾರ ಡಿ.ಎಸ್‌.ಮಲಿಕ್‌, ಏರ್‌ ಇಂಡಿಯಾದ ವಕ್ತಾರ ಧನಂಜಯ ಕುಮಾರ್‌ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ