2030ರೊಳಗೆ ದೇಶದ GDP ಭಾರೀ ಜಿಗಿತ,3ನೇ ದೊಡ್ಡ ಆರ್ಥಿಕತೆ: NALCO CMD


Team Udayavani, Aug 4, 2018, 12:02 PM IST

gdp-700.jpg

ಭುವನೇಶ್ವರ : 2030ರ ವೇಳೆಗೆ ಭಾರತದ ಜಿಡಿಪಿ ಭಾರೀ ದೊಡ್ಡ ನೆಗೆತವನ್ನು ಸಾಧಿಸಲಿದ್ದು  ವಿಶ್ವದ ಮೂರನೇ ಅತೀ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ದೇಶದ ಅಲ್ಯುಮಿನಿಯಂ ಕ್ಷೇತ್ರದ ದಿಗ್ಗಜ ಸಂಸ್ಥೆಯಾಗಿರುವ ನ್ಯಾಲ್ಕೋ ಸಿಎಂಡಿ ತಪನ್‌ ಕುಮಾರ್‌ ಚಂದ್‌ ಹೇಳಿದ್ದಾರೆ.

ಭಾರತವು ವಿಶ್ವದ ಅತ್ಯಂತ ಕಿರಿಯ ಮತ್ತು ಅತೀ ವೇಗದ ಪ್ರಗತಿಯನ್ನು ಕಾಣುತ್ತಿರುವ ದೇಶವಾಗಿದ್ದು ಇದರ ಶೇ 65ರಷ್ಟು  ಜನಸಂಖ್ಯೆ ದುಡಿಯುವ ಸಮೂಹವಾಗಿರುವುದರಿಂದ ದೇಶದ ಆರ್ಥಿಕ ಪ್ರಗತಿಯ ಭಾರೀ ನೆಗೆತಕ್ಕೆ ಇದರಿಂದ ಮಹತ್ತರ ಕಾಣಿಕೆ ಸಿಗಲಿದೆ ಎಂದು ತಪನ್‌ ಕುಮಾರ್‌ ಚಂದ್‌ ಹೇಳಿದರು. 

ಭಾರತ ಇಷ್ಟೊಂದು ದೊಡ್ಡ ಪ್ರಮಾಣದ ತನ್ನ ದುಡಿಯುವ ಸಮೂಹವನ್ನು ಸರಿಯಾಗಿ ಬಳಸಿಕೊಂಡರೆ 2030ರ ವೇಳೆಗೆ ಅದು ವಿಶ್ವದ ಮೂರನೇ ಅತೀ ದೊಡ್ಡ ಆರ್ಥಿಕತೆಯಾಗಿ ಮೂಡಿಬರುವು ನಿಶ್ಚಿತ ಎಂದು ತಪನ್‌ ಹೇಳಿದರು. ಅವರು ನ್ಯಾಶನಲ್‌ ಸಿಎ ಕಾನ್ಫರೆನ್ಸ್‌ನಲ್ಲಿ ಮಾತನಾಡುತ್ತಿದ್ದರು. 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.