ಸರಕು ಸಾಗಣೆ ಮತ್ತು ರೈಲ್ವೆ ಪ್ರಯಾಣ ಟಿಕೆಟ್ ದರ ಶೇ.15ರಿಂದ 20ರಷ್ಟು ಏರಿಕೆ ಸಾಧ್ಯತೆ: ವರದಿ

ಸರಕು ಸಾಗಣೆ ಮತ್ತು ಪ್ರಯಾಣಿಕರ ಟಿಕೆಟ್ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ

Team Udayavani, Dec 26, 2019, 7:48 PM IST

Railway-Fare

ನವದೆಹಲಿ: ಭಾರತೀಯ ರೈಲ್ವೆ ಇಲಾಖೆ ಸರಕು ಸಾಗಣೆ ಹಾಗೂ ಪ್ರಯಾಣಿಕರ ಟಿಕೆಟ್ ದರವನ್ನು ಶೀಘ್ರವೇ ಏರಿಕೆ ಮಾಡಲಾಗುವುದು ಎಂದು ರೈಲ್ವೆ ಮಂಡಳಿ ಅಧ್ಯಕ್ಷ ವಿ.ಕೆ.ಯಾದವ್ ಗುರುವಾರ ತಿಳಿಸಿದ್ದಾರೆ.

ರೈಲ್ವೆ ಪ್ರಯಾಣಿಕರ ಟಿಕೆಟ್ ದರವನ್ನು ಶೇ.15ರಿಂದ 20ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಹರಿದಾಡುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಯಾದವ್, ಭಾರತೀಯ ರೈಲ್ವೆ ಇಲಾಖೆ ಆದಾಯ ಹೆಚ್ಚಲು ಇಲಾಖೆ ಈ ಹಿಂದೆ ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸರಕು ಸಾಗಣೆ ಮತ್ತು ಪ್ರಯಾಣಿಕರ ಟಿಕೆಟ್ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಹೇಳಿದರು.

ಪ್ರಸ್ತುತ ಪ್ರಯಾಣಿಕರ ಟಿಕೆಟ್ ದರವನ್ನು ಏರಿಕೆ ಮಾಡುವ ಚರ್ಚೆ ನಡೆದಿದ್ದು, ಸರಕು ಸಾಗಣೆ ದರವನ್ನು ಹೆಚ್ಚು ಏರಿಕೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಪ್ರಯಾಣಿಕರ ಟಿಕೆಟ್ ದರ ಏರಿಕೆ ತುಂಬಾ ಸೂಕ್ಷ್ಮ ವಿಚಾರವಾಗಿದೆ. ಈ ಬಗ್ಗೆ ಅಂತಿಮ ನಿರ್ಧಾರ ಇನ್ನಷ್ಟೇ ಕೈಗೊಳ್ಳಬೇಕಾಗಿದೆ ಎಂದರು.

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.