ಬಡ್ಡಿದರ ಮತ್ತೆ ಹೆಚ್ಚಿಸಲಿರುವ ಭಾರತೀಯ ರಿಸರ್ವ್ ಬ್ಯಾಂಕ್?
Team Udayavani, Jun 6, 2022, 7:30 AM IST
ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ಯ ಹಣಕಾಸು ನೀತಿ ಸಮಿತಿ (ಎಂಪಿಸಿ) ಸೋಮ ವಾರದಿಂದ ಮೂರು ದಿನಗಳ ಕಾಲ ಹಣಕಾಸು ನೀತಿ ಸಭೆ ನಡೆಸಲಿದ್ದು, ಹೆಚ್ಚುತ್ತಿರುವ ಹಣದುಬ್ಬರದ ಹಿನ್ನೆಲೆಯಲ್ಲಿ ಮೂಲ ಬಡ್ಡಿದರಗಳನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ತಜ್ಞರು ಅಭಿ ಪ್ರಾಯಪಟ್ಟಿದ್ದಾರೆ.
ಸಭೆಯ ನಿರ್ಣಯಗಳನ್ನು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಬುಧವಾರ ಪ್ರಕಟಿಸುವರು.
ಬಡ್ಡಿದರ ಏರಿಕೆ ಬಗ್ಗೆ ಶಕ್ತಿಕಾಂತ್ ದಾಸ್ ಈಗಾಗಲೇ ಮುನ್ಸೂಚನೆ ನೀಡಿದ್ದಾರೆ.
ಬಡ್ಡಿದರವನ್ನು 35 ಮೂಲಾಂಶ (ಬಿಪಿಎಸ್)ಗಳಷ್ಟು ಹೆಚ್ಚಳ ಮಾಡುವ ನಿರ್ಣಯವನ್ನು ಆರ್ಬಿಐ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ