ಆಗಸ್ಟ್ ನಲ್ಲಿ ಚಿನ್ನದ ಆಮದು ಎರಡು ಪಟ್ಟು ಹೆಚ್ಚಳ..!


Team Udayavani, Sep 7, 2021, 6:17 PM IST

Indias august gold imports nearly double as prices dip ahead of festivals Here is the full details

ನವ ದೆಹಲಿ : ದೇಶದಲ್ಲಿ ಚಿನ್ನದ ಆಮದು ಪ್ರಮಾಣವು ಆಗಸ್ಟ್ ತಿಂಗಳಲ್ಲಿ ಎರಡು ಪಟ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿವೆ.

ಇದು ಐದು ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ ೆಂದು ಕೂಡ ಸರ್ಕಾರದ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಭೂಮಿ ನೀಡುವಂತೆ ಒತ್ತಾಯಿಸಿ ಮಾಜಿ ಸೈನಿಕರ ಒಕ್ಕೂಟದ ವತಿಯಿಂದ  ಪ್ರತಿಭಟನೆ

ಭಾರತವು 2020ರ ಆಗಸ್ಟ್‌ನಲ್ಲಿ 63 ಟನ್‌ ಚಿನ್ನ ಆಮದು ಮಾಡಿಕೊಂಡಿತ್ತು. ಹಬ್ಬದ ಋತುವಿನ ಬೇಡಿಕೆಯನ್ನು ಪೂರೈಸಲು ವ್ಯಾಪಾರಿಗಳು ಹೆಚ್ಚಿನ ಖರೀದಿ ನಡೆಸಿದ್ದಾರೆ. ಆಮದು ಪ್ರಮಾಣವು 2021ರ ಆಗಸ್ಟ್‌ನಲ್ಲಿ 121 ಟನ್‌ಗೆ ಏರಿಕೆ ಆಗಿದೆ. ಮೌಲ್ಯದ ಲೆಕ್ಕದಲ್ಲಿ ₹27,047 ಕೋಟಿಗಳಿಂದ ₹48,977 ಕೋಟಿಗಳಿಗೆ ಹೆಚ್ಚಳವಾಗಿದೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಕಳೆದ ತಿಂಗಳಿನಲ್ಲಿ ಚಿನ್ನದ ಆಮದಿನಲ್ಲಿ ಆದ ಏರಿಕೆಯಿಂದಾಗಿ ದೇಶದ ವ್ಯಾಪಾರ ಕೊರತೆಯ ಅಂತರ ಹಾಗೂ ರೂಪಾಯಿ ಮೇಲೆ ಒತ್ತಡ ಹೆಚ್ಚುವ ಅಂದಾಜು ಮಾಡಲಾಗಿದೆ.

ಇದನ್ನೂ ಓದಿ : ಚುನಾವಣೆ ಸಂಭ್ರಮಾಚರಣೆ ಬದಿಗಿಟ್ಟು ಅನಾಥ ಶವಸಂಸ್ಕಾರಕ್ಕೆ ಮುಂದಾದ ಶಂಕರ ಪಾಟೀಲ್

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.