ಶೇ.6.3 ಜಿಗಿತ ಕಂಡ ಜಿಡಿಪಿ; 5 ತ್ತೈಮಾಸಿಕಗಳ ಕುಸಿತಕ್ಕೆ ಕೊನೆ

Team Udayavani, Nov 30, 2017, 7:15 PM IST

GDP-Growth-700.jpg

ಹೊಸದಿಲ್ಲಿ : ಸೆಪ್ಟಂಬರ್‌ಗೆ ಅಂತ್ಯಗೊಂಡ ಎರಡನೇ ತ್ತೈಮಾಸಿಕದಲ್ಲಿ ಭಾರತದ ಆರ್ಥಿಕ ಪ್ರಗತಿ ದರ ಶೇ. 6.3ರ ಜಿಗಿತವನ್ನು ಸಾಧಿಸಿದೆ. ಮಾತ್ರವಲ್ಲ ಇದು ಕಳೆದ ಐದು ತ್ತೈಮಾಸಿಕಗಳ ನಿರಂತರ ಕುಸಿತವನ್ನು ಯಶಸ್ವಿಯಾಗಿ ತಡೆದಿದೆ.

ಔದ್ಯಮಿಕ ಸಂಸ್ಥೆಗಳು ಜಿಎಸ್‌ಟಿ ಯ ಆರಂಭಿಕ ತೊಂದರೆ, ಗೊಂದಲ, ಸಂಕಷ್ಟಗಳನ್ನು ನಿಭಾಯಿಸಿ ಮುನ್ನಡೆ ಸಾಧಿಸಿರುವುದೇ ಆರ್ಥಿಕ ಪ್ರಗತಿಯ (GDP) ಜಿಗಿತಕ್ಕೆ ಕಾರಣವೆಂದು ವಿಶ್ಲೇಷಕರು ಹೇಳಿದ್ದಾರೆ.

ಜುಲೈ – ಸೆಪ್ಟಂಬರ್‌ನಲ್ಲಿ ಸಾಧಿಸಲಾಗಿರುವ ಶೇ.6.3 ಜಿಡಿಪಿ ಯು ಕಳೆದ ಮೂರು ತ್ತೈಮಾಸಿಕಗಳಲ್ಲೇ ದಾಖಲಾದ ಅತ್ಯಂತ ವೇಗದ ಆರ್ಥಿಕ ಪ್ರಗತಿಯಾಗಿದೆ. 

ನೋಟ್‌ ಬ್ಯಾನ್‌ ಮತ್ತು ಜಿಎಸ್‌ಟಿ ಅನುಷ್ಠಾನದಲ್ಲಿನ ಆರಂಭಿಕ ತೊಡಕುಗಳ ಪರಿಣಾಮವಾಗಿ ಜೂನ್‌ ವರೆಗಿನ ಮೂರು ತಿಂಗಳಲ್ಲಿ ದೇಶದ ಜಿಡಿಪಿಯು ಶೇ.5.7ಕ್ಕೆ ಕುಸಿದಿತ್ತು ಮತ್ತು ಇದು ಕಳೆದ ಮೂರು ವರ್ಷಗಳಲ್ಲೇ ಕನಿಷ್ಠವಾಗಿತ್ತು.

ಶೇ.6.3ರ ಜಿಡಿಪಿ ಜಿಗಿತಕ್ಕೆ ವಿಶೇಷವಾದ ಕೊಡುಗೆ ನೀಡಿದ ರಂಗಗಳೆಂದರೆ ಕೈಗಾರಿಕಾ ಉತ್ಪಾದನೆ, ವಿದ್ಯುದುತ್ಪಾದನೆ, ಅನಿಲ, ನೀರು ಪೂರೈಕೆ ಮತ್ತು ಇತರ ಮೂಲ ಸೌಕರ್ಯ ಸೇವೆಗಳು, ವಾಣಿಜ್ಯ, ಹೊಟೇಲ್‌ಗ‌ಳು, ಸಾರಿಗೆ ಮತ್ತು ಸಂಪರ್ಕ ಹಾಗೂ ಬ್ರಾಡ್‌ ಕಾಸ್ಟಿಂಗ್‌ ಸೇವೆಗಳ ಕ್ಷೇತ್ರ.

ಜುಲೈ – ಸೆಪ್ಟಂಬರ್‌ ತ್ತೈಮಾಸಿಕದಲ್ಲಿ  ಮೋಟಾರು ವಾಹನ ಮಾರಾಟ, ಕೈಗಾರಿಕಾ ಉತ್ಪಾದನೆ, ವಿದ್ಯುದುತ್ಪಾದನಾ ಕ್ಷೇತ್ರಗಳು ಹಿಂದಿನ ತ್ತೈಮಾಸಿಕಗಳಿಗಿಂದ ಅತ್ಯಂತ ಕ್ಷಿಪ್ರ ಗತಿಯ ಬೆಳವಣಿಗೆಯನ್ನು ದಾಖಲಿಸಿದವು. 

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.