ಗರಿಷ್ಠ ಮಟ್ಟಕ್ಕೆ ಹಣದುಬ್ಬರ

Team Udayavani, Feb 15, 2020, 2:10 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಸಗಟು ವ್ಯಾಪಾರ ಕ್ಷೇತ್ರದಲ್ಲಿನ ಹಣದುಬ್ಬರ (ಡಬ್ಲ್ಯೂಪಿಐ) ಹತ್ತು ತಿಂಗಳ ಗರಿಷ್ಠಕ್ಕೆ ಅಂದರೆ ಶೇ.3.1ಕ್ಕೆ ಜಿಗಿದಿದೆ. ಕಳೆದ ತಿಂಗಳು ಈರುಳ್ಳಿ, ಬಟಾಟೆ ದರಗಳಲ್ಲಿ ಏರಿಕೆ ಉಂಟಾಗಿರುವ ಕಾರಣ ಹೀಗಾಗಿದೆ.

2019ರ ಜನವರಿಯಲ್ಲಿ ಶೇ.2.76, ಅದೇ ವರ್ಷದ ಡಿಸೆಂಬರ್‌ನಲ್ಲಿ ಶೇ.2.59ರಷ್ಟು ಡಬ್ಲ್ಯೂಪಿಐ ಇತ್ತು. ಮತ್ತೂಂದು ಸಮಾಧಾನಕರ ವಿಚಾರದಲ್ಲಿ ದೇಶದ ವಿದೇಶಿ ವಿನಿಮಯ ಮೀಸಲು ನಿಧಿ 1.71 ಬಿಲಿಯನ್‌ ಅಮೆರಿಕನ್‌ ಡಾಲರ್‌ಗೆ ಜಿಗಿದಿದೆ. ಈಗ ಅದರ ಒಟ್ಟು ಮೊತ್ತ 473 ಬಿಲಿಯನ್‌ ಅಮೆರಿಕನ್‌ ಡಾಲರ್‌ ಆಗಿದೆ. ಕಳೆದ ವಾರ 471.3 ಬಿಲಿಯನ್‌ಗೆ ಕುಸಿದಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ