22 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಹಣದುಬ್ಬರ

Team Udayavani, Jan 17, 2023, 6:10 AM IST

22 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಹಣದುಬ್ಬರ

ಹೊಸದಿಲ್ಲಿ: ಕಳೆದ ವರ್ಷದ ಡಿಸೆಂಬರ್‌ ತಿಂಗಳಲ್ಲಿ ಸಗಟು ದರ ಸೂಚ್ಯಂಕ ಹಣದುಬ್ಬರ 22 ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿದಿತ್ತು. ಹಣದುಬ್ಬರ ಪ್ರಮಾಣವು ಶೇ.4.95ಕ್ಕೆ ತಲುಪಿತ್ತು ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ.

ಆಹಾರ ಪದಾರ್ಥಗಳ, ವಿಶೇಷವಾಗಿ ಎಣ್ಣೆಬೀಜ ಗಳು ಹಾಗೂ ತರಕಾರಿಗಳ ದರದಲ್ಲಿ ಗಣನೀಯ ವಾಗಿ ಇಳಿಕೆಯಾಗಿದ್ದೇ ಹಣದುಬ್ಬರ ಕುಸಿತಕ್ಕೆ ಕಾರಣ ಎನ್ನಲಾಗಿದೆ. ನವೆಂಬರ್‌ನಲ್ಲಿÉ ಹಣದುಬ್ಬರ ಶೇ.5.85ರಷ್ಟಿತ್ತು, 2021ರ ಡಿಸೆಂಬ ರ್‌ನಲ್ಲಿ ಇದು ಶೇ.14.27 ಆಗಿತ್ತು ಎಂದೂ ಸಚಿವಾಲಯ ತಿಳಿಸಿದೆ.

ದೇಶದ ರಫ್ತು 2022ರ ಡಿಸೆಂಬರ್‌ನಲ್ಲಿ ಶೇ.12.2ರಷ್ಟು ಇಳಿಕೆ ಯಾಗಿದೆ. ಆಯಾತ-ನಿರ್ಯಾತದ ನಡು ವಿನ ಕೊರತೆ 23.76 ಬಿಲಿಯನ್‌ ಡಾಲರ್‌ಗೆ ಏರಿಕೆಯಾಗಿದೆ ಎಂದಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.