ಸಗಟು ಹಣದುಬ್ಬರ ಏರಿಕೆ :14 ತಿಂಗಳಲ್ಲೇ ಅಧಿಕ
Team Udayavani, Jun 15, 2018, 11:06 AM IST
ನವದೆಹಲಿ: ಇಂಧನ ಬೆಲೆ ಏರಿಕೆಯಿಂದಾಗಿ ಸಗಟು ಬೆಲೆ ಆಧರಿತ ಸೂಚ್ಯಂಕವು ಮೇ ತಿಂಗಳಿನಲ್ಲಿ ಶೇ. 4.43ಕ್ಕೆ ಏರಿಕೆ ಕಂಡಿದ್ದು, ಇದು ಕಳೆದ 14 ತಿಂಗಳಲ್ಲೇ ಅಧಿಕವಾಗಿದೆ. ಏಪ್ರಿಲ್ನಲ್ಲಿ ಇದು ಶೇ. 3.18 ಇತ್ತು ಮತ್ತು ಕಳೆದ ವರ್ಷದ ಮೇಯಲ್ಲಿ ಶೇ. 2.26 ಇತ್ತು. 2018 ಮೇಯಲ್ಲಿ ಆಹಾರ ಧಾನ್ಯಗಳ ಹಣದುಬ್ಬರ ಶೇ. 1.60, ತರಕಾರಿ ಹಣದುಬ್ಬರ ಶೇ. 2.51ಕ್ಕೆ ಏರಿದೆ ಎಂದು ಸರ್ಕಾರ ಬಿಡುಗಡೆ ಮಾಡಿದ ವಿತ್ತ ವಿವರದಲ್ಲಿ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ