100 ಬಿಲಿಯನ್ ಡಾಲರ್ ಬಂಡವಾಳ ಗಳಿಸಿದ ಇನ್ಫೋಸಿಸ್
Team Udayavani, Aug 24, 2021, 9:00 PM IST
ಸಾಂದರ್ಭಿಕ ಚಿತ್ರ
ಮುಂಬೈ: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿ ಇನ್ಫೋಸಿಸ್ ಈಗ 100 ಬಿಲಿಯನ್ ಡಾಲರ್ ಮೊತ್ತದ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಮಂಗಳವಾರ ಬಾಂಬೆ ಷೇರು ಪೇಟೆಯಲ್ಲಿ ಇನ್ಫೋಸಿಸ್ ಷೇರುಗಳು ಶೇ.0.94ರಷ್ಟು ಏರಿಕೆ ಕಂಡಿದ್ದವು. ಅಂದರೆ ಪ್ರತಿ ಷೇರಿಗೆ 1,739.20 ರೂ.ಗೆ ಮಾರಾಟವಾಗಿದ್ದವು. ಹೀಗಾಗಿ, 7.45 ಲಕ್ಷ ಕೋಟಿ ರೂ. ಮಾರುಕಟ್ಟೆ ಬಂಡವಾಳದ ಗುರಿ ತಲುಪಲು ಸಾಧ್ಯವಾಗಿದೆ.
ಇದನ್ನೂ ಓದಿ:ಆನಂದ ಸಿಂಗ್ ಒಳ್ಳೆಯ ಮುಹೂರ್ತಕ್ಕೆ ಕಾಯುತ್ತಿದ್ದರು: ಕಂದಾಯ ಸಚಿವ ಆರ್ ಅಶೋಕ
ಪ್ರಸಕ್ತ ವಿತ್ತೀಯ ವರ್ಷದ ಮೊದಲ ತ್ತೈಮಾಸಿಕದಲ್ಲಿ ಶೇ.22.7ರಷ್ಟು ಲಾಭ ಗಳಿಸಿತ್ತು. ಇದಕ್ಕಿಂತ ಮೊದಲು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮತ್ತು ಎಚ್ಡಿಎಫ್ ಸಿ ಬ್ಯಾಂಕ್ ದೇಶದಲ್ಲಿ 100 ಬಿಲಿಯನ್ ಡಾಲರ್ ಮೊತ್ತದ ಮಾರುಕಟ್ಟೆ ಬಂಡವಾಳ ಹೊಂದಿದ ಕಂಪನಿ ವ್ಯಾಪ್ತಿಯಲ್ಲಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ