ನಿರೀಕ್ಷೆಗೂ ಮೀರಿ ಇನ್‌ಫೋಸಿಸ್‌ ತ್ತೈಮಾಸಿಕ ನಿವ್ವಳ ಲಾಭ 37.08 ಬಿಲಿಯ

Team Udayavani, Jan 13, 2017, 11:10 AM IST

Infosys-700.jpg

ಹೊಸದಿಲ್ಲಿ : 2016-17ರ ಹಾಲಿ ಹಣಕಾಸು ವರ್ಷ ಮೂರನೇ ತ್ತೈಮಾಸಿಕದಲ್ಲಿ ದೇಶದ ಐಟಿ ಕ್ಷೇತ್ರದ ದಿಗ್ಗಜಗಳಲ್ಲಿ ಒಂದಾಗಿರುವ ಇನ್‌ಫೋಸಿಸ್‌ ಎಲ್ಲರ ನಿರೀಕ್ಷೆಗೂ ಮೀರಿ ಶೇ.2.3ರ ಹೆಚ್ಚಳದೊಂದಿಗೆ 37.08 ಶತಕೋಟಿ ರೂ.ಗಳ ಸಂಯುಕ್ತ ನಿವ್ವಳ ಲಾಭವನ್ನು ಗಳಿಸಿದೆ.

ಹಾಗಿದ್ದರೂ ಹಾಲಿ ಪರಿಸ್ಥಿತಿಯನ್ನು ಲೆಕ್ಕಿಸಿ ಕಂಪೆನಿಯು 2016-17 ಪೂರ್ಣ ಹಣಕಾಸು ವರ್ಷದಲ್ಲಿನ ತನ್ನ ಅಂದಾಜು ಆದಾಯ ಗಳಿಕೆ ಪ್ರಮಾಣವನ್ನು ಶೇ.8.6 – ಶೇ.9ರಿಂದ ಶೇ.7.2- ಶೇ.7.6ರ ಪ್ರಮಾಣದಕ್ಕೆ ಇಳಿಸಿರವುದು ಗಮನಾರ್ಹವಾಗಿದೆ. 

ಇನ್‌ಫೋಸಿಸ್‌ ತ್ತೈಮಾಸಿಕ ಫ‌ಲಿತಾಂಶ ಪ್ರಕಟವಾದೊಡನೆಯೇ ಅದರ ಶೇರು ಧಾರಣೆ ಮುಂಬಯಿ ಶೇರು ಪೇಟೆಯಲ್ಲಿ ಉತ್ತಮ ಮುನ್ನಡೆಯನ್ನು ಕಂಡಿತಾದರೂ ಕ್ರಮೇಣ ಅದು ಇಳಿದು 979 ರೂ.ಗಳಿಗೆ ಜಾರಿತು. 

ಹಾಲಿ ಹಣಕಾಸು ವರ್ಷದಲ್ಲಿನ ಮೂರನೇ ತ್ತೈಮಾಸಿಕದಲ್ಲಿ ಕಂಪೆನಿಯು ಗಳಿಸಿರುವ ಸಂಯುಕ್ತ ನಿವ್ವಳ ಲಾಭವು ನಮ್ಮ ನಿರೀಕ್ಷೆಗೆ ತಕ್ಕುದಾಗಿದೆ ಎಂದು ಇನ್‌ಫೋಸಿಸ್‌ ಸಿಇಞ ಮತ್ತು ಎಂ ಡಿ ಆಗಿರುವ ವಿಶಾಲ್‌ ಸಿಕ್ಕಾ ಹೇಳಿದ್ದಾರೆ. 

ಕಳೆದ ವರ್ಷ ರಾಯಲ್‌ ಬ್ಯಾಂಕ್‌ ಆಫ್ ಸ್ಕಾಟ್ಲಂಡ್‌ ಇನ್‌ಫೋಸಿಸ್‌ಗೆ ನೀಡಿದ್ದ 300 ದಶಲಕ್ಷ ಪೌಂಡರ್‌ ಐದು ವರ್ಷಗಳ ಪ್ರಮುಖ ಗುತ್ತಿಗೆಯನ್ನು ರದ್ದು ಪಡಿಸಿತ್ತು. ಇದರಿಂದ ಕಂಪೆನಿಗೆ ಭಾರೀ ದೊಡ್ಡ ಹೊಡೆತ ಉಂಟಾಗಿತ್ತು ಮಾತ್ರವಲ್ಲದೆ ಕಂಪೆನಿಯ 3,000 ಉದ್ಯೋಗಿಗಳನ್ನು ತೀವ್ರವಾಗಿ ಬಾಧಿಸಿತ್ತು. ಜತೆಗೆ ಕಂಪೆನಿಯ ಆದಾಯವು 40 ದಶಲಕ್ಷ ಡಾಲರ್‌ಗಳಷ್ಟು ಕುಂಠಿತಗೊಂಡಿತ್ತು. 

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.