IT Returns: 6.5 ಕೋಟಿ ಮಂದಿಯಿಂದ ಐಟಿ ರಿಟರ್ನ್ಸ್ ಸಲ್ಲಿಕೆ
Team Udayavani, Aug 1, 2023, 12:12 AM IST
ಹೊಸದಿಲ್ಲಿ: ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡಲು ಕೊನೆಯ ದಿನವಾಗಿರುವ ಜು. 31ರ ಸಂಜೆಯ ವರೆಗೆ ದೇಶಾದ್ಯಂತ ದಾಖಲೆಯ 6.5 ಕೋಟಿಗೂ ಅಧಿಕ ಮಂದಿ ಐಟಿ ರಿಟರ್ನ್ಸ್ ಫೈಲ್ ಮಾಡಿದ್ದಾರೆ.
ಸೋಮವಾರ ಒಂದೇ ದಿನ 36.91 ರಿಟರ್ನ್ಸ್ ಗಳು ಫೈಲ್ ಆಗಿವೆ. ಕಳೆದ ವರ್ಷ ಜು. 31ರ ವೇಳೆಗೆ 5.83 ಕೋಟಿ ಆದಾಯ ತೆರಿಗೆದಾರರು ರಿಟರ್ನ್ಸ್ ಫೈಲ್ ಮಾಡಿದ್ದರು. ಈ ವಿಚಾರವನ್ನು ಆದಾಯ ತೆರಿಗೆ ಇಲಾಖೆ ಸೋಮವಾರ ಟ್ವೀಟ್ ಮೂಲಕ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ