ಏರಿದ ಕಚ್ಚಾ ತೈಲ: ಸಗಟು ಬೆಲೆ ಸೂಚ್ಯಂಕ 30 ತಿಂಗಳ ಗರಿಷ್ಠ ಮಟ್ಟಕ್ಕೆ 

Team Udayavani, Feb 14, 2017, 3:44 PM IST

INFLATION-700.jpg

ಹೊಸದಿಲ್ಲಿ : ಜನವರಿ ತಿಂಗಳ ಸಗಟು ಬೆಲೆ ಸೂಚ್ಯಂಕ ಹಣದುಬ್ಬರವು (WPI Inflation)  ಕಳೆದ 30 ತಿಂಗಳ ಗರಿಷ್ಠ ಮಟ್ಟವಾಗಿ ಶೇ.5.25ಕ್ಕೆ ನೆಗೆದಿದೆ. ಕಳೆದ ವರ್ಷ ಡಿಸೆಂಬರ್‌ ತಿಂಗಳಲ್ಲಿ ಇದು ಶೇ.3.39ರಲ್ಲಿ ದಾಖಲಾಗಿತ್ತು. 

ಆಹಾರ ಬೆಲೆಗಳು ಸ್ವಲ್ಪಮಟ್ಟಿಗೆ ಇಳಿದಿರುವ ಹೊರತಾಗಿಯೂ ಜಾಗತಿಕ ಕಚ್ಚಾತೈಲ ಬೆಲೆಗಳ ಏರಿಕೆಯು ದೇಶೀಯ ತೈಲ ವೆಚ್ಚದ ಮೇಲೆ ಪ್ರತಿಫ‌ಲಿತವಾಗಿರುವುದೇ ಸಗಟು ಬೆಲೆ ಸೂಚ್ಯಂಕದ ಭಾರೀ ನೆಗೆತಕ್ಕೆ ಕಾರಣವೆಂದು ತಿಳಿಯಲಾಗಿದೆ.

2014ರ ಜುಲೈ ತಿಂಗಳಲ್ಲಿ  ದಾಖಲಾಗಿದ್ದ  ಶೇ.5.41ರ ಪ್ರಮಾಣದ ಸಗಟು ಬೆಲೆ ಸೂಚ್ಯಂಕ ಈ ಹಿಂದಿನ ಗರಿಷ್ಠ ಮಟ್ಟವಾಗಿತ್ತು. 

ಸಗಟು ಬೆಲೆ ಸೂಚ್ಯಂಕ ಅಂಕಿ ಅಂಶಗಳನ್ನು ಇಂದು ಬಿಡುಗಡೆ ಮಾಡಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ, 2016ರ ಜನವರಿಯಲ್ಲಿ ವಾರ್ಷಿಕ ಹಣದುಬ್ಬರ ಪ್ರಮಾಣವು (-) ಶೇ.1.07ರಲ್ಲಿ ದಾಖಲಾಗಿತ್ತು. 

2017ರ ಜನವರಿ ತಿಂಗಳಲ್ಲಿ ಸರ್ವ ಸರಕುಗಳ ಸಗಟು ಬೆಲೆ ಸೂಚ್ಯಂಕವು ಶೇ.182.8 (ತಾತ್ಕಾಲಿಕ) ದಿಂದ ಶೇ.184.6ಕ್ಕೆ (ತಾತ್ಕಾಲಿಕ) ಏರುವ ಮೂಲಕ ಶೇ.1.0 ಏರಿಕೆಯನ್ನು ದಾಖಲಿಸಿದೆ ಎಂದು ಸಚಿವಾಲಯ ಮೂಲಗಳು ಹೇಳಿವೆ. 

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.