ಜೆಟ್ ಏರ್ ವೇಸ್ ಅಧ್ಯಕ್ಷ ನರೇಶ್ ಗೋಯಲ್, ಪತ್ನಿ ಅನಿತಾ ರಾಜೀನಾಮೆ
Team Udayavani, Mar 25, 2019, 5:04 PM IST
ಹೊಸದಿಲ್ಲಿ : ಜೆಟ್ ಏರ್ ವೇಸ್ ಸ್ಥಾಪಕ ಮತ್ತು ಅಧ್ಯಕ್ಷ ನರೇಶ್ ಗೋಯಲ್ ಮತ್ತು ಅವರ ಪತ್ನಿ ಅನಿತಾ ಗೋಯಲ್ ಅವರು ಇಂದು ಸೋಮವಾರ ಕಂಪೆನಿಯ ಆಡಳಿತ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ.
ಈ ವಿಷಯವನ್ನು ಇಂದು ಜೆಟ್ ಏರ್ ವೇಸ್ ಕಂಪೆನಿ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ಗೆ ಅಧಿಕೃತವಾಗಿ ತಿಳಿಸಿದೆ.
1993ರಲ್ಲಿ ತಮ್ಮ ಪತ್ನಿ ಜತೆ ಜೆಟ್ ಏರ್ ವೇಸ್ ಸ್ಥಾಪಿಸಿದ್ದ ಗೋಯಲ್ ಅವರು ಈಗಿನ್ನು ಕಂಪೆನಿಯ ಅಧ್ಯಕ್ಷರಾಗಿರುವುದಿಲ್ಲ.
ಈ ನಡುವೆ ಜೆಟ್ ಏರ್ ವೇಸ್ ನಲ್ಲಿ ಶೇ.24 ಒಡೆತನ ಹೊಂದಿರುವ ಗಲ್ಫ್ ವಿಮಾನಯಾನ ಸಂಸ್ಥೆ ಎತಿಹಾದ್ ನ ಓರ್ವ ನಾಮಾಂಕಿತ ನಿರ್ದೇಶಕರು ಮಂಡಳಿಯಿಂದ ಕೆಳಗಿಳಿಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್