ಜಿಎಸ್ಟಿ ಸಂಗ್ರಹ ಕರ್ನಾಟಕಕ್ಕೆ 2ನೇ ಸ್ಥಾನ
Team Udayavani, Apr 3, 2023, 7:55 AM IST
ಹೊಸದಿಲ್ಲಿ: ಕಳೆದ ತಿಂಗಳು ಸಂಗ್ರಹವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) 1.60 ಲಕ್ಷ ಕೋಟಿ ರೂ. ಮೊತ್ತದಲ್ಲಿ ಕರ್ನಾಟಕದ ಪಾಲು 10,360 ಕೋಟಿ ರೂ. ಇದೆ. ಈ ಮೂಲಕ ಅದು ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ರಾಜ್ಯದ ಮಟ್ಟಿಗೆ ಹೇಳುವುದಿದ್ದರೆ, ಶೇ.18.4 ಏರಿಕೆಯಾಗಿದೆ. 2022ರ ಮಾರ್ಚ್ಗೆ ಹೋಲಿಕೆ ಮಾಡಿದರೆ ಕರ್ನಾಟಕದಿಂದ ಹೆಚ್ಚಿನ ಮೊತ್ತ ಸಂಗ್ರಹವಾಗಿದೆ.
ಮಹಾರಾಷ್ಟ್ರದಿಂದ 22,695 ಕೋಟಿ ರೂ. ಸಂಗ್ರಹವಾಗುವ ಮೂಲಕ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಇದೆ ಎಂದು ಕೇಂದ್ರ ವಿತ್ತ ಸಚಿವಾಲಯ ಮಾಹಿತಿ ನೀಡಿದೆ. ಗುಜರಾತ್ನಿಂದ 9,919 ಕೋಟಿ ರೂ. ಸಂಗ್ರಹವಾಗಿ ಮೂರನೇ ಸ್ಥಾನ ಪಡೆದುಕೊಂಡಿದೆ.
ದಿಲ್ಲಿಯ ನೆರೆಯ ರಾಜ್ಯವಾಗಿರುವ ಹರಿಯಾಣ ಈ ಬಾರಿ 7,780 ಕೋಟಿ ರೂ. ಕೊಡುಗೆ ನೀಡುವ ಮೂಲಕ ಐದನೇ ಸ್ಥಾನ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು