ಜೀವ ವಿಮೆ ಪಾವತಿ ಅವಧಿ ವಿಸ್ತರಣೆ
Team Udayavani, Mar 24, 2020, 11:51 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೋವಿಡ್ 19 ವೈರಸ್ ನ ಪರಿಣಾಮ ಭಾರತೀಯ ಜೀವ ವಿಮೆ ಮೇಲೂ ಆಗಿದೆ. ಆದರೆ, ಗ್ರಾಹಕರು ಭಯ ಬೀಳುವ ಅಗತ್ಯವಿಲ್ಲ ಎಂದು ಭಾರತೀಯ ಜೀವ ವಿಮಾ ನಿಗಮ ಅಭಯ ನೀಡಿದೆ. ಎ. 15ರ ಒಳಗೆ ವಿಮಾ ಕಂತು ಪಾವತಿ ಮಾಡಬೇಕಿದ್ದ ಗ್ರಾಹಕರಿಗೆ ಅವಧಿಯನ್ನು ವಿಸ್ತರಣೆ ಮಾಡಿದೆ.
ದೇಶದ ಹಲವು ರಾಜ್ಯಗಳಲ್ಲಿ ಶಟ್ಡೌನ್ ಜಾರಿಯಾಗಿದೆ. ಪರಿಸ್ಥಿತಿ ಕೈ ಮೀರುವ ಹಂತ ಬಂದು, ಯಾವ ಮಾರ್ಗದಲ್ಲೂ ಹಣ ಪಾವತಿಸಲು ಆಗದೆ ಇದ್ದ ಪಕ್ಷದಲ್ಲಿ ಎಲ್ಐಸಿ ಗ್ರಾಹಕರಿಗೆ ಪಾವತಿ ಸಮಯದಲ್ಲಿ ವಿನಾಯಿತಿ ನೀಡುವ ಬಗ್ಗೆ ಈ ಹಿಂದೆ ಚಿಂತನೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರೀ ಕುಸಿತ ಕಂಡ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ಲಾಭಗಳಿಸಿದ ಐಟಿಸಿ ಷೇರು
ಮತ್ತೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ: 1,000 ರೂಪಾಯಿ ಗಡಿ ದಾಟಿದ ದರ
ಯು.ಕೆ. ಹಣದುಬ್ಬರ ಪ್ರಮಾಣ ಶೇ.9ಕ್ಕೇರಿಕೆ! 40 ವರ್ಷಗಳಲ್ಲಿ ಕಾಣದಂಥ ಏರಿಕೆ
ವರದಿ ಕೊಡುವವರೆಗೆ ಟ್ವಿಟರ್ ಖರೀದಿಸಲ್ಲ ಎಂದ ಮಸ್ಕ್
ಜಿಎಸ್ಟಿ ಪೋರ್ಟಲ್ನಲ್ಲಿ ತಾಂತ್ರಿಕ ದೋಷ: ಜಿಎಸ್ಟಿ ಸಲ್ಲಿಕೆಗೆ ಅವಧಿ ವಿಸ್ತರಣೆ?
MUST WATCH
ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ
ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?
ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ
ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!
ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..
ಹೊಸ ಸೇರ್ಪಡೆ
ಸಿಎಂ ದಾವೋಸ್ ಪ್ರವಾಸ ಡೌಟು?; ಇಂದು ದಿಲ್ಲಿಗೆ ಹಠಾತ್ ಭೇಟಿ!
ಕುರಿ ಹಟ್ಟಿಯ ಸೋಲಾರ್ ಬೆಳಕಿನಲ್ಲಿ ಓದಿದ್ದ ಪರಶುರಾಮ್ ಪ್ರಥಮ ದರ್ಜೆಯಲ್ಲಿ ತೇರ್ಗಡೆ
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಇಡೀ ದೇಶದಲ್ಲಿ ಕೃಷಿ ಭೂಮಿ ಸೈಟ್ ಗಳಾಗುತ್ತಿದೆ : ಸಚಿವೆ ಶೋಭಾ ಕರಂದ್ಲಾಜೆ ಆತಂಕ
ವೀಳ್ಯದೆಲೆಯೊಂದಿಗೆ ಅಂಕಗಳನ್ನು ಕಟ್ಟಿದ ದೀಪಾ