ಎಲ್ ಐ ಸಿ ಯ ‘ಸರಳ್ ಪೆನ್ಶನ್’ಯೋಜನೆ : ಇಲ್ಲಿದೆ ಮಾಹಿತಿ

Team Udayavani, Jul 2, 2021, 2:07 PM IST

lic-launches-saral-pension

ನವ ದೆಹಲಿ  : ಭಾರತೀಯ ಜೀವ ವಿಮೆ ನಿಗಮ ಅಥವಾ ಎಲ್ ಐ ಸಿ ಯ ಪರಿಚಯ ಯಾರಿಗಿಲ್ಲ ಹೇಳಿ. ಸಾಮಾನ್ಯವಾಗಿ ಒಂದು ಕುಟುಂಬದಲ್ಲಿ ಒಂದಾದರೂ ಎಲ್ ಐ ಸಿ ವಿಮೆಯನ್ನು ತೆಗೆದುಕೊಂಡವರು ಇದ್ದೇ ಇರುತ್ತಾರೆ. ಕಾಲ ಕಾಲಕ್ಕೆ ಗ್ರಾಹಕ ಸ್ನೇಹಿ ಪಾಲಿಸಿಗಳನ್ನು ಯೋಜನೆಗಳನ್ನು ಎಲ್ ಐಸಿ ತರುತ್ತಲೇ ಇದೆ. ಇತ್ತೀಚಗ ಆ ಪೈಕಿ ಹೊಸ ಪಾಲಿಸಿಯೊಂದನ್ನು ಆಗರಂಭಿಸಿದೆ.

ಹೌದು,  ‘ಸರಳ್ ಪೆನ್ಶನ್’ ಹೆಸರಿನಲ್ಲಿ ಆ್ಯನ್ಯುಟಿ ಯೋಜನೆಯನ್ನು ಇತ್ತೀಚೆಗೆ  ಭಾರತೀಯ ಜೀವ ವಿಮಾ ನಿಗಮವು ಎಲ್‌ಐಸಿ ಆರಂಭಿಸಿದೆ.

ಇದನ್ನೂ ಓದಿ : ರಕ್ಷಿತ್ ಬಗ್ಗೆ ಈ ರೀತಿ ಸುದ್ದಿ ಸಲ್ಲದು : ಸುದ್ದಿ ವಾಹಿನಿ ವಿರುದ್ಧ ನಿರ್ಮಾಪಕ ಪುಷ್ಕರ ಗರಂ

ಈ ಯೋಜನೆ ಅಡಿಯಲ್ಲಿ ವಿಮಾ ಪ್ರೀಮಿಯಂ ಮೊತ್ತವನ್ನು ಒಂದು ಬಾರಿಗೆ ಪಾವತಿಸಬೇಕಾಗುತ್ತದೆ, ಮತ್ತು ಪಾವತಿ ಆದ ನಂತರ ಪಿಂಚಣಿ ಸೌಲಭ್ಯವು ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದು ಎಲ್ ಐ ಸಿ ತನ್ನ ಪ್ರಕಟಣೆ ಮಾಹಿತಿ ನೀಡಿದೆ.

ಇನ್ನು,  ಈ ಯೋಜನೆಯನ್ನು ತೆಗೆದುಕೊಳ್ಳುವುದಕ್ಕೆ ಮುಂದಾಗುತ್ತಿದ್ದರೇ ಅಥವಾ ಈ ಯೋಜನೆಯ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನೀವು ಪಡೆಯಲು ಬಯಸಿದರೇ, ಎಲ್‌ ಐ ಸಿ ಶಾಖೆಗಳಿಂದ ಅಥವಾ www.licindia.in ವೆಬ್‌ ಸೈಟ್‌ ಮೂಲಕ ತಿಳಿದುಕೊಳ್ಳಬಹುದಾಗಿದೆ.

ಪಿಂಚಣಿ ಮೊತ್ತವನ್ನು ವರ್ಷಕ್ಕೊಮ್ಮೆ, ವರ್ಷಕ್ಕೆ ಎರಡು ಬಾರಿ, ಮೂರು ತಿಂಗಳಿಗೆ ಒಮ್ಮೆ ಅಥವಾ ತಿಂಗಳಿಗೆ ಒಮ್ಮೆ ಪಡೆದುಕೊಳ್ಳುವ ಆಯ್ಕೆಯನ್ನೂ ಕೂಡ ಎಲ್ ಐ ಸಿ ಈ ಯೋಜನೆಯಲ್ಲಿ ನೀಡುತ್ತಿದೆ.

ಇದನ್ನೂ ಓದಿ : ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.