ಎಲ್ಐಸಿ ‘ವಿಶೇಷ ನವೀಕರಣ ಅಭಿಯಾನ’ದ ಬಗ್ಗೆ ನಿಮಗೆ ತಿಳಿದಿದೆಯೆ..? ಇಲ್ಲಿದೆ ಮಾಹಿತಿ


Team Udayavani, Aug 24, 2021, 4:35 PM IST

LIC offers an excellent opportunity for policy holders to revive their lapsed policies Here is the full information

ನವ ದೆಹಲಿ : ಎಲ್ ಐ ಸಿ ಎಲ್ಲರಿಗೂ ಹಲವಾರು ವರ್ಷಗಳಿಂದ ಪರಿಚಯ. ಗ್ರಾಹಕರು ಇಟ್ಟ ವಿಶ್ವಾಸವನ್ನು ಎಲ್ ಐ ಸಿ ಕೂಡ ಉಳಿಸಿಕೊಂಡು ಬಂದಿದೆ. ನಿತ್ಯ ನಿರಂಗತರವಾಗಿ ಎಲ್ ಐ ಸಿ ಗ್ರಾಹಕ ಸ್ನೇಹಿ ಯೋಜನೆಗಳನ್ನು ನೀಡುತ್ತಲೇ ಬಂದಿದ್ದು, ಈಗ ಮತ್ತೆ ಒಂದು ಗ್ರಾಹಕ ಉಪಯೋಗಿ ಯೋಜನೆಯನ್ನು ಪರಿಚಯಿಸುತ್ತಿದೆ.

ಭಾರತೀಯ ಜೀವ ವಿಮಾ ನಿಗಮ ಅಥವಾ ಎಲ್ ಐ ಸಿ ಗ್ರಾಹಕರಿಗೆ ಅನುಕೂಲ ಮಾಡುವ ಉದ್ದೇಶದಿಂದ, ರದ್ದಾಗಿರುವ ವಿಮೆ ಯೋಜನೆಯನ್ನು ನವೀಕರಿಸುವ ‘ವಿಶೇಷ ನವೀಕರಣ ಅಭಿಯಾನ’ ವನ್ನು ಪ್ರಾರಂಭಿಸುತ್ತಿದೆ.

ಇದನ್ನೂ ಓದಿ :   ಲಿಂಗಾಯತ ಧರ್ಮ ಹೋರಾಟದಿಂದ ಕಾಂಗ್ರೆಸ್ ಸೋತಿಲ್ಲ: ಎಂ.ಬಿ.ಪಾಟೀಲ್

ರದ್ದಾಗಿರುವ ಪರ್ಸನಲ್ ಯೋಜನಗಳಿಗೆ ಈ ಅಭಿಯಾನ ಅನ್ವಯವಾಗಲಿದ್ದು, ನಿನ್ನೆ (ಆಗಸ್ಟ್ 23, ಸೋಮವಾರ) ಯಿಂದ ಅಕ್ಟೋಬರ್‌ 22 ರ ತನಕ ಈ ಅಭಿಯಾನ ನಡೆಯಲಿದೆ ಎಂದು ಈ ಎಲ್ ಐ ಸೊ ಮಾಹಿತಿ ನೀಡಿದೆ.

ನಿರ್ದಿಷ್ಟ ಅರ್ಹ ಯೋಜನೆಗಳ ಪಾಲಿಸಿಯನ್ನು ಕೆಲವು ಷರತ್ತುಗಳಿಗೆ ಒಳಪಟ್ಟು, ಮೊದಲ ಬಾರಿಗೆ ಪಾವತಿಸದೇ ಇರುವ ಪ್ರೀಮಿಯಂ ದಿನಾಂಕದಿಂದ ಐದು ವರ್ಷಗಳ ಒಳಗೆ ನವೀಕರಿಸಬಹುದು ಎಂದು ಎಲ್ ಐ ಸಿ ತನ್ನ ಪ್ರಕಟಣೆ ತಿಳಿಸಿದೆ.

ಟರ್ಮ್ ಅಶ್ಯೂರೆನ್ಸ್ ಮತ್ತು ಹೈ ರಿಸ್ಕ್ ಪ್ಲಾನ್‌ ಗಳನ್ನು ಹೊರತುಪಡಿಸಿ, ಪಾವತಿಸಿದೇ ಇರುವ ಒಟ್ಟು ಪ್ರೀಮಿಯಂ ಪರಿಗಣಿಸಿ ವಿಳಂಬ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಅರ್ಹ ಆರೋಗ್ಯ ಮತ್ತು ಕಿರು ವಿಮಾ ಯೋಜನೆಗಳು ವಿಳಂಬ ಶುಲ್ಕದಲ್ಲಿ ರಿಯಾಯಿತಿ ಪಡೆಯಬಹುದಾಗಿದೆ ಎಂದು ಹೇಳಿದೆ.

ಇದನ್ನೂ ಓದಿ :  ಕಾಂಗ್ರೆಸಿಗರೇ ಒಬ್ಬೊಬ್ಬರ ಫ್ಯೂಸನ್ನು ಕಿತ್ತು ಹಾಕಿಕೊಳ್ಳುತ್ತಿದ್ದಾರೆ: ಈಶ್ವರಪ್ಪ ವ್ಯಂಗ್ಯ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.