ಇಂದು ಷೇರು ಮಾರುಕಟ್ಟೆಯಲ್ಲಿ ಎಲ್‌ಐಸಿ ಲಿಸ್ಟಿಂಗ್‌

Team Udayavani, May 17, 2022, 5:55 AM IST

ಇಂದು ಷೇರು ಮಾರುಕಟ್ಟೆಯಲ್ಲಿ ಎಲ್‌ಐಸಿ ಲಿಸ್ಟಿಂಗ್‌

ನವದೆಹಲಿ: ಆರಂಭಿಕ ಷೇರು ಮಾರಾಟದಲ್ಲಿ ದೇಶೀಯ ಹೂಡಿಕೆದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಬೆನ್ನಲ್ಲೇ ಮಂಗಳವಾರ ಭಾರತೀಯ ಜೀವವಿಮಾ ನಿಗಮ(ಎಲ್‌ಐಸಿ) ತನ್ನ ಷೇರುಗಳನ್ನು ಷೇರು ಮಾರುಕಟ್ಟೆಯಲ್ಲಿ ಲಿಸ್ಟಿಂಗ್‌ ಮಾಡಲಿದೆ.

ಮೇ 9ರಂದೇ ಎಲ್‌ಐಸಿ ಐಪಿಒ ಬಿಡ್ಡಿಂಗ್‌ ಪ್ರಕ್ರಿಯೆ ಮುಗಿದಿದ್ದು, 12ರಂದು ಷೇರುಗಳ ಹಂಚಿಕೆ ನಡೆದಿತ್ತು. ಈ ಐಪಿಒದಿಂದ ಸರ್ಕಾರವು ಬರೋಬ್ಬರಿ 20,557 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. 17ರಂದು ಬಿಎಸ್‌ಇ ಮತ್ತು ಎನ್‌ಎಸ್‌ಇಗಳಲ್ಲಿ ಷೇರುಗಳು ಲಿಸ್ಟ್‌ ಆಗಲಿವೆ.

ಹೆಚ್ಚುತ್ತಿರುವ ಹಣದುಬ್ಬರ, ಜಾಗತಿಕ ಆರ್ಥಿಕ ಪರಿಸ್ಥಿತಿ, ಸಾಲದ ಮೇಲಿನ ಬಡ್ಡಿ ದರ ಹೆಚ್ಚಳ ಸೇರಿದಂತೆ ವಿವಿಧ ಬೆಳವಣಿಗೆಗಳು ಎಲ್‌ಐಸಿ ಐಪಿಒಗೆ ಮೊದಲ ದಿನವೇ ಆಘಾತ ಉಂಟುಮಾಡಲಿದೆಯೇ ಎಂಬ ಆತಂಕವನ್ನೂ ಮಾರುಕಟ್ಟೆ ವಿಶ್ಲೇಷಕರು ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಹಾಗೆ ಆದರೂ, ಹೂಡಿಕೆದಾರರು ಆತಂಕಕ್ಕೊಳಗಾಗಲೇ ಮಧ್ಯಮಾವಧಿ ಅಥವಾ ದೀರ್ಘಾವಧಿ ಹೂಡಿಕೆ ಮಾಡಿ ಲಾಭ ಗಳಿಸಬಹುದು ಎಂದೂ ಅವರು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.