Online ಬುಕ್ಕಿಂಗ್‌, ಪೇಮೆಂಟ್‌: LPG ಗ್ರಾಹಕರಿಗೆ 5 ರೂ. Discount


Team Udayavani, Jan 3, 2017, 7:30 PM IST

LPG Cylinders-700.jpg

ಹೊಸದಿಲ್ಲಿ : ಆನ್‌ಲೈನ್‌ನಲ್ಲಿ ಗ್ಯಾಸ್‌ ಸಿಲಿಂಡರ್‌ ಬುಕ್‌ ಮಾಡುವ ಹಾಗೂ ಹಣ ಪಾವತಿಸುವ ಎಲ್ಲ ಎಲ್‌ಪಿಜಿ ಗ್ರಾಹಕರಿಗೆ ತೈಲ ಕಂಪೆನಿಗಳು ತಲಾ ಸಿಲಿಂಡರ್‌ ಮೇಲೆ 5 ರೂ.ಗಳ ಡಿಸ್‌ಕೌಂಟ್‌ ಕೊಡುಗೆಯನ್ನು ಪ್ರಕಟಿಸಿವೆ.

ಎಲ್‌ಪಿಜಿ ಗ್ರಾಹಕರು ರಿಫಿಲ್‌ ಗಳಿಗಾಗಿ ವೆಬ್‌ ಬುಕ್ಕಿಂಗ್‌ ಮಾಡುವ ಸಂದರ್ಭದಲ್ಲಿ  ನೆಟ್‌ ಬ್ಯಾಂಕಿಂಗ್‌, ಕ್ರೆಡಿಟ್‌  ಮತ್ತು ಡೆಬಿಟ್‌ ಕಾರ್ಡ್‌ ಮೂಲಕ ಗ್ಯಾಸ್‌ ಸಿಲಿಂಡರ್‌ ನ ಹಣವನ್ನು ಪಾವತಿಸಬಹುದಾಗಿದೆ. 

ಗ್ರಾಹಕರು ವೆಬ್‌ನಲ್ಲಿ ಸಿಲಿಂಡರ್‌ ಬುಕ್‌ ಮಾಡುವಾಗಲೇ ಅವರಿಗೆ ಕಂಪ್ಯೂಟರ್‌ ಪರದೆಯ ಮೇಲೆ ರಿಫಿಲ್‌ ದರದಲ್ಲಿ ಪ್ರೋತ್ಸಾಹಕ ಮೊತ್ತ 5 ರೂ. ಕಳೆದು ಕಾಣುವ ಮೊತ್ತವು ಕಂಡು ಬರಲಿದೆ ಮತ್ತು ಅವರು ಆ ಮೊತ್ತವನ್ನು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿದೆ.

ಬುಕ್‌ ಮಾಡಲ್ಪಟ್ಟ  ಎಲ್‌ಪಿಜಿ ಸಿಲಿಂಡರ್‌ ಮನೆಗೆ ಪೂರೈಸಲ್ಪಟ್ಟ ಸಂದರ್ಭದಲ್ಲಿ ಕೊಡಲಾಗುವ ಕ್ಯಾಶ್‌ ಮೆಮೋದಲ್ಲಿ  ಡಿಸ್ಕೌಂಟ್‌ ಕಳೆದ ನಿವ್ವಳ ಮೊತ್ತವನ್ನು ಕಾಣಿಸಲಾಗುತ್ತದೆ. 

ನಗದು ರಹಿತ ವ್ಯವಹಾರಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ನೇತೃತ್ವದಡಿ ಎಲ್ಲ ತೈಲ ಕಂಪೆನಿಗಳು ಈ ಡಿಜಿಟಲ್‌ ಬುಕ್ಕಿಂಗ್‌ ಮತ್ತು ಪಾವತಿ ವ್ಯವಸ್ಥೆಗೆ ಕೈಜೋಡಿಸಿವೆ. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.