ಅಡುಗೆ ಅನಿಲ ದರ ಒಂದೇ ತಿಂಗಳಲ್ಲಿ ಮೂರನೆ ಬಾರಿ ಏರಿಕೆ..!

ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ವೊಂದಕ್ಕೆ 25 ರೂ. ಏರಿಕೆ ಮಾಡುವುದರ ಮೂಲಕ 769 ರೂ. ಇದ್ದ 14.2 ಕೆ.ಜಿ ಸಿಲಿಂಡರ್ ಬೆಲೆ 794ಕ್ಕೆ ಏರಿಕೆಯಾಗಿದೆ

Team Udayavani, Feb 25, 2021, 12:31 PM IST

LPG cylinder prices February 25, 2021 announced: Third hike in this month, check out how much you need to pay for a cylinder

ನವ ದೆಹಲಿ : ದೇಶದಲ್ಲಿ ಮತ್ತೆ ಅಡುಗೆ ಅನಿಲ ದರ ಏರಿಕೆ ಕಂಡಿದೆ. ಇದು ಫೆಬ್ರವರಿ ತಿಂಗಳೊಂದರಲ್ಲಿ ಮೂರನೇ ಬಾರಿ ಕಂಡ ಏರಿಕೆಯಾಗಿದೆ.

ಗೃಹ ಬಳಕೆಯ ಎಲ್ ಪಿ ಜಿ ಸಿಲಿಂಡರ್ ವೊಂದಕ್ಕೆ 25 ರೂ. ಏರಿಕೆ ಮಾಡುವುದರ ಮೂಲಕ 769 ರೂ. ಇದ್ದ 14.2 ಕೆ.ಜಿ ಸಿಲಿಂಡರ್ ಬೆಲೆ 794ಕ್ಕೆ ಏರಿಕೆಯಾಗಿದೆ. ಈ ಹಿಂದೆ ಫೆಬ್ರವರಿ 4 ಮತ್ತು ಫೆಬ್ರವರಿ 14 ರಂದು ಅಡುಗೆ ಅನಿಲ ದರ ಏರಿಕೆಯಾಗಿತ್ತು.

ಓದಿ : ತನ್ನ ಹೊಸ ಆವೃತ್ತಿಯ ಸ್ವಿಫ್ಟ್ ಅನಾವರಣಗೊಳಿಸಿದ ಮಾರುತಿ ಸುಜುಕಿ :ಶೇರು ಟ್ರೇಡ್ ನಲ್ಲಿ ಏರಿಕೆ

ಕಳೆದ ಡಿಸೆಂಬರ್ ನಲ್ಲಿಯೂ ಕೂಡ ಎಲ್ ಪಿ ಜಿ ಗ್ಯಾಸ್ ದರ ಎರಡು ಬಾರಿ ಏರಿಕೆಯಾಗಿತ್ತು ಎನ್ನುವುದನ್ನು ನಾವು ನೆನಪಿಸಿಕೊಳ್ಳಬಹುದು. ಡಿಸೆಂಬರ್ 1 ರಂದು 594 ರೂ ಇದ್ದ ಗ್ಯಾಸ್ ಬೆಲೆ 644 ರೂ.ಗೆ ಏರಿಕೆಯಾಗಿತ್ತು. ಡಿಸೆಂಬರ್ 15 ರಂದು ಮತ್ತೆ ಅನಿಲ ದರ ಏರುವುದರ ಮೂಲಕ 694 ರೂ. ಗೆ ತಲುಪಿತ್ತು. ತಿಂಗಳೊಂದರಲ್ಲೇ 100 ರೂ. ಏರಿಕೆಯಾಗಿತ್ತು. ಜನವರಿಯಲ್ಲಿ ಸಬ್ಸಿಡಿ ರಹಿತ ಎಲ್ ಪಿ ಜಿ (14.2 ಕೆ.ಜಿ) ದರ 694 ರೂ. ಆಗಿತ್ತು.

ಸಾಮಾನ್ಯವಾಗಿ,ಅನಿಲ ಮಾರುಕಟ್ಟೆ ಕಂಪೆನಿಗಳು ಪ್ರತಿ ತಿಂಗಳ ಆರಂಭದಲ್ಲಿ ಹಾಗೂ 15ನೇ ತಾರೀಕಿನಂದು ದರ ಏರಿಕೆ ಮಾಡುತ್ತದೆ. ಫೆಬ್ರವರಿ 1 ರಂದು, ಬೆಲೆ ಏರಿಕೆ ಕಂಡಿರಲಿಲ್ಲ, ಆದರೂ ಫೆಬ್ರವರಿ 4 ರಂದು ದರ ಹೆಚ್ಚಳ ಮಾಡುವುದರ ಮೂಲಕ ಸಿಲಿಂಡರ್‌ ಗೆ 719 ರೂ.ಗೆ ಏರಿಕೆಯಾಗಿತ್ತು. 25 ರೂ.ಗಳ ಹೆಚ್ಚಳವಾಗಿದ್ದು, ಎನ್ನುವಲ್ಲಿಗೆ 10 ದಿನಗಳಲ್ಲಿ 50 ರೂ.ಗಳ ಹೆಚ್ಚಳವನ್ನು ಕಂಡಿದೆ.

ಓದಿ :   ಫೆ.27 ಕ್ಕೆ ಧಾರವಾಡ ಕೃಷಿ ವಿವಿ 33ನೇ ಘಟಿಕೋತ್ಸವ: 990 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.