ಮುಂದಿನ ತಿಂಗಳು ಎಲ್ಪಿಜಿ ದರ ಇಳಿಕೆ: ಪ್ರಧಾನ್
Team Udayavani, Feb 21, 2020, 1:44 AM IST
ರಾಯ್ಪುರ: ಮುಂದಿನ ತಿಂಗಳಲ್ಲಿ ಎಲ್ಪಿಜಿ ದರ ಕಡಿತಗೊಳ್ಳಬಹುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಛತ್ತೀಸ್ಗಡದಲ್ಲಿ ಮಾತನಾಡಿದ ಅವರು, ಎಲ್ಪಿಜಿ ದರ ಸತತವಾಗಿ ಏರಿಕೆಯಾಗುತ್ತಿದೆ ಎಂಬುದು ಸುಳ್ಳು, ಈ ತಿಂಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಹೆಚ್ಚಾದ ಪರಿಣಾಮ ಇಲ್ಲಿಯೂ ಹೆಚ್ಚಿದೆ. ಇದೇ ದರ ಮುಂದುವರಿಯುತ್ತದೆ ಎಂದು ಹೇಳಲಾಗದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ