ನೀರಸ ವಹಿವಾಟು: 32,000ಕ್ಕಿಂತ ಕೆಳ ಮಟ್ಟಕ್ಕೆ ಜಾರಿದ ಮುಂಬಯಿ ಶೇರು

Team Udayavani, Jul 20, 2017, 4:28 PM IST

Sensex numbers-700.jpg

ಮುಂಬಯಿ : ಜಾಗತಿಕ ಮಾರುಕಟ್ಟೆಗಳಲ್ಲಿನ ಋಣಾತ್ಮಕ ಸುಳಿವುಗಳನ್ನು  ಅನುಸರಿಸಿ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 50.95 ಅಂಕಗಳ ನಷ್ಟದೊಂದಿಗೆ 31,904.40 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 26.30 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 9,873.30 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಸೆನ್ಸೆಕ್ಸ್‌  ಮನೋಪ್ರಾಬಲ್ಯದ ಮಟ್ಟವಾಗಿ 32,000 ಅಂಕಗಳಿಗಿಂತ ಕೆಳ ಮಟ್ಟಕ್ಕೆ ಜಾರಿರುವುದು ಇಂದಿನ ವಹಿವಾಟಿನ ಮುಖ್ಯ ಸಂಗತಿ ಎನಿಸಿಕೊಂಡಿತು. 

ಇಂದಿನ ವಹಿವಾಟಿನಲ್ಲಿ 1,434 ಶೇರುಗಳು ಹಿನ್ನಡೆಗೆ ಗುರಿಯಾದರೆ 1,284 ಶೇರುಗಳು ಮುನ್ನಡೆ ಕಂಡವು. 151 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಇಂದಿನ ಟಾಪ್‌ ಗೇನರ್‌ಗಳು : ಎಕ್ಸಿಸ್‌ ಬ್ಯಾಂಕ್‌ 540 ರೂ., ಒಎನ್‌ಜಿಸಿ 165.85, ಎಚ್‌ ಡಿ ಎಫ್ ಸಿ 1,710.90, ಮಹೀಂದ್ರ 1,393.45, ಸಿಪ್ಲಾ 571.90.

ಟಾಪ್‌ ಲೂಸರ್‌ಗಳು : ಟಾಟಾ ಸ್ಟೀಲ್‌ 557.20, ಭಾರ್ತಿ ಇನ್‌ಫ್ರಾಟೆಲ್‌ 406.10, ಅರಬಿಂದೋ ಫಾರ್ಮಾ 750.50, ಬ್ಯಾಂಕ್‌ ಆಫ್ ಬರೋಡ 161.90, ಅಲ್‌ಟ್ರಾ ಟೆಕ್‌ ಸಿಮೆಂಟ್‌ 4,141.70 ರೂ. 

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.