ತೈಲ ಬೆಲೆ ಇಳಿಕೆ,ಏರಿದ ರೂಪಾಯಿ: ಮುಂಬಯಿ ಶೇರು 200 ಅಂಕ ಜಂಪ್‌

Team Udayavani, Dec 7, 2018, 10:35 AM IST

sensex-building1-700.jpg

ಮುಂಬಯಿ : ಕಚ್ಚಾ  ತೈಲ ಬೆಲೆ ಇಳಿಕೆ, ಡಾಲರ್‌ ಎದುರು ರೂಪಾಯಿ ಚೇತರಿಕೆಯೇ ಮೊದಲಾದ ಧನಾತ್ಮಕ ಕಾರಣಗಳಿಂದಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು.

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌  190.96 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,503.09 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ  ನಿಫ್ಟಿ ಸೂಚ್ಯಂಕ 36.60 ಅಂಕಗಳ ಮುನ್ನಡೆಯನ್ನು ಪಡೆದು 10,637.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 46 ಪೈಸೆಗಳ ಏರಿಕೆಯನ್ನು ಸಾಧಿಸಿ 70.44 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಮುಂಬಯಿ ಶೇರು ಪೇಟೆಯಲ್ಲಿಂದು ಬೆಳಗ್ಗಿನ ವಹಿವಾಟಿನಲ್ಲಿ ಎಚ್‌ಸಿಎಲ್‌ ಟೆಕ್‌, ಸನ್‌ ಫಾರ್ಮಾ, ಎಕ್ಸಿಸ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ಮಾರುತಿ ಸುಜುಕಿ ಶೇರುಗಳು ಅತ್ಯಂತ ಸಕ್ರಿಯವಾಗಿದ್ದವು.

ಬೆಳಗ್ಗಿನ ಟಾಪ್‌ ಗೇನರ್‌ಗಳು : ಝೀ ಎಂಟರ್‌ಟೇನ್‌ಮೆಂಟ್‌, ಡಾ. ರೆಡ್ಡೀಸ್‌ ಲ್ಯಾಬ್‌, ಸಿಪ್ಲಾ, ಕೋಟಕ್‌ ಮಹೀಂದ್ರ, ಏಶ್ಯನ್‌ ಪೇಂಟ್ಸ್‌; ಟಾಪ್‌ ಲೂಸರ್‌ಗಳು : ಎಚ್‌ಸಿಎಲ್‌ ಟೆಕ್‌, ಗೇಲ್‌, ಇಂಡಿಯಾ ಬುಲ್ಸ್‌ ಹೌಸಿಂಗ್‌, ಜೆಎಸ್‌ಡಬ್ಲ್ಯು ಸ್ಟೀಲ್‌, ವಿಪ್ರೋ.  

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.