ನಿರಂತರ ಎರಡನೇ ದಿನ ಸೆನ್ಸೆಕ್ಸ್‌ ಮತ್ತೆ 368 ಅಂಕ ನಷ್ಟ


Team Udayavani, Jan 29, 2019, 5:45 AM IST

sensex-falls1-700.jpg

ಮುಂಬಯಿ : ಅಮೆರಿಕ ಮತ್ತು ಚೀನ ನಡುವಿನ ವಾಣಿಜ್ಯ ಬಿಕ್ಕಟ್ಟನ್ನು ಶಮನಗೊಳಿಸುವ ಮಾತುಕತೆಗಳು ಫ‌ಲಪ್ರದವಾಗುವ ಬಗ್ಗೆ ಶಂಕೆ ತೋರಲಾಗಿರುವುದನ್ನು ಅನುಸರಿಸಿ ಜಾಗತಿಕ ಶೇರು ಪೇಟೆಗಳಲ್ಲಿಂದು ಅಸ್ಥಿರತೆ ತೋರಿ ಬಂದಿದ್ದು, ಇದರ ಪರಿಣಾಮ ಎಂಬಂತೆ, ಮುಂಬಯಿ ಶೇರು ಪೇಟೆ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ನಿನ್ನೆ ಸೋಮವಾರ ಮುಂಬಯಿ ಶೇರು ಪೇಟೆ 368 ಅಂಕಗಳ ನಷ್ಟ ಅನುಭವಿಸಿತ್ತು. ಅಂತೆಯೇ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಕೂಡ 119 ಅಂಕಗಳ ನಷ್ಟ ಅನುಭವಿಸಿತ್ತು. 

ಇಂದು ಬೆಳಗ್ಗೆ 11.15ರ ಸುಮಾರಿಗೆ ನಿಫ್ಟಿ 119 ಅಂಕಗಳ ನಷ್ಟದೊಂದಿಗೆ 10,661.50 ಅಂಕಗಳ ಮಟ್ಟದಲ್ಲೂ ಸೆನ್ಸೆಕ್ಸ್‌ 368.84 ಅಂಕಗಳ ನಷ್ಟದೊಂದಿಗೆ 35,656.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಝೀ ಎಂಟರ್‌ಟೇನ್‌ಮೆಂಟ್‌, ಮಾರುತಿ ಸುಜುಕಿ, ಎಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ  ಅತ್ಯಂ ಕ್ರಿಯಾಶೀಲವಾಗಿದ್ದವು. 

ಡಾಲರ್‌ ಎದುರು ರೂಪಾಯಿ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿಲ್ಲಿ  12 ಪೈಸೆ ಹಿನ್ನಡೆಯನ್ನು ಕಂಡು 71.22 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.