ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ, ಸೆನ್ಸೆಕ್ಸ್‌ 800ಅಂಕಗಳ ಭಾರೀ ನಷ್ಟ


Team Udayavani, Oct 4, 2018, 11:14 AM IST

sensex-falls-600.jpg

ಮುಂಬಯಿ : ಡಾಲರ್‌ ಎದುರು ರೂಪಾಯಿ ಇಂದು ಇನ್ನೊಂದು ಹೊಸ ಸಾರ್ವಕಾಲಿಕ ತಳಮಟ್ಟವನ್ನು ಕಂಡ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಮತ್ತೆ 500ಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ  44 ಪೈಸೆಯ ನಷ್ಟಕ್ಕೆ ಗುರಿಯಾಗಿ 73.77 ರೂ. ಗಳ ಹೊಸ ಸಾರ್ವಕಾಲಿಕ ತಳಮಟ್ಟವನ್ನು ತಲುಪಿತು. ಇದೇ ವೇಳೆ ಬ್ರೆಂಟ್‌ ಕಚ್ಚಾ ತೈಲ ಇಂದು ಬ್ಯಾರಲ್‌ ಗೆ 86 ಡಾಲರ್‌ಗಳ ಗಡಿಯನ್ನು ದಾಟಿ ಮುನ್ನುಗ್ಗಿತು.

ಇಂದು ಬೆಳಗ್ಗೆ 11.06ರ ವೇಳೆಗೆ ಸೆನ್ಸೆಕ್ಸ್‌  ಕುಸಿತ ಇನ್ನಷ್ಟು ಮುಂದುವರಿದು 618.14 ಅಂಕಗಳ ನಷ್ಟದೊಂದಿಗೆ 35,357.49 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 187.30 ಅಂಕಗಳ ನಷ್ಟಕ್ಕೆ ಗುರಿಯಾಗಿ 10,671.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ರಿಲಯನ್ಸ್‌, ಹೀರೋ ಮೋಟೋ ಕಾರ್ಪ್‌,  ಮಾರುತಿ ಸುಜುಕಿ, ಭಾರ್ತಿ ಏರ್‌ಟೆಲ್‌, ಎಚ್‌ ಡಿ ಎಫ್ ಸಿ, ಇನ್‌ಫೋಸಿಸ್‌, ಕೋಲ್‌ ಇಂಡಿಯಾ, ಎಸ್‌ಬಿಐ, ಎಚ್‌ ಡಿ ಎಫ್ ಸಿ ಬ್ಯಾಂಕ್‌, ಮಹೀಂದ್ರ, ಇಂಡಸ್‌ ಇಂಡ್‌ ಬ್ಯಾಂಕ್‌, ಅದಾನಿ, ಎಕ್ಸಿಸ್‌ ಬ್ಯಾಂಕ್‌, ಎನ್‌ಟಿಪಿಸಿ, ಪವರ್‌ ಗ್ರಿಡ್‌ ಶೇರುಗಳು ಶೇ.4.75ರ ನಷ್ಟಕ್ಕೆ ಗುರಿಯಾದವು.

ನಿನ್ನೆ  ಬುಧವಾರ ಸೆನ್ಸೆಕ್ಸ್‌ 550 ಅಂಕ ಹಾಗೂ ನಿಫ್ಟಿ 164.60 ಅಂಕಗಳ ನಷ್ಟಕ್ಕೆ ಗುರಿಯಾಗಿದ್ದವು. 

ಇಂದು ಬೆಳಗ್ಗಿನ ವಹಿವಾಟಿನಲ್ಲಿ, ಏಶ್ಯನ್‌ ಶೇರು ಪೇಟೆಗಳ ಪೈಕಿ ಹಾಂಕಾಂಗ್‌ ನ ಹ್ಯಾಂಗ್‌ ಸೆಂಗ್‌, ಜಪಾನ್‌, ಸಿಂಗಾಪುರ ಮತ್ತು ತೈವಾನ್‌ ಶೇರು ಮಾರುಕಟ್ಟೆಗಳು ಶೇ.1ರ ಕುಸಿತವನ್ನು ಕಂಡಿವೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.