ಕೊನೇ ಕ್ಷಣದ ಮಾರಾಟ ಒತ್ತಡ, ಮುಂಬಯಿ ಶೇರು ಅಲ್ಪ ಕುಸಿತ
Team Udayavani, May 3, 2019, 5:39 PM IST
ಮುಂಬಯಿ : ಐಟಿ ಬ್ಲೂ ಚಿಪ್ ಶೇರುಗಳಲ್ಲಿ ಕಂಡು ಬಂದ ದೌರ್ಬಲ್ಯವನ್ನು ಅನುಸರಿಸಿ ಕೊನೇ ಕ್ಷಣದಲ್ಲಿ ಉಂಟಾದ ಅಛಾನಕ್ ಮಾರಾಟದ ಒತ್ತಡಕೆ ನಲುಗಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 18.17 ಅಂಕಗಳ ನಷ್ಟದೊಂದಿಗೆ ಇಂದು ಶುಕ್ರವಾರದ ವಹಿವಾಟನ್ನು 38,963.26 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ 12.50 ಅಂಕಗಳ ಕುಸಿತಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,712.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ಟಾಪ್ ಲೂಸರ್ಗಳಾದ ಟಿಸಿಎಸ್, ಎಚ್ ಯು ಎಲ್, ಟಾಟಾ ಸ್ಟೀಲ್, ಎಚ್ ಸಿ ಎಲ್ ಟೆಕ್, ಇನ್ಫೋಸಿಸ್, ಬಜಾಜ್ ಫಿನಾನ್ಸ್, ಎಚ್ ಡಿ ಎಫ್ ಸಿ, ಇಂಡಸ್ ಇಂಡ್ ಬ್ಯಾಂಕ್, ಏಶ್ಯನ್ ಪೇಂಟ್, ಐಟಿಸಿ ಮತ್ತು ವೇದಾಂತ ಶೇರುಗಳು ಶೇ.3.70 ಪ್ರಮಾಣದಲ್ಲಿ ಕುಸಿದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,704 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,037 ಶೇರುಗಳು ಮುನ್ನಡೆ ಸಾಧಿಸಿದವು; 1,477 ಶೇರುಗಳು ಹಿನ್ನಡೆಗೆ ಗುರಿಯಾದವು; 190 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್