ನಿರಂತರ 7ನೇ ದಿನವೂ ಕುಸಿದ ಮುಂಬಯಿ ಶೇರು; ಸೆನ್ಸೆಕ್ಸ್‌ 230 ಅಂಕ ನಷ್ಟ

Team Udayavani, May 9, 2019, 4:26 PM IST

Sensex-Musings1-730

ಮುಂಬಯಿ : ನಿರಂತರ 7ನೇ ದಿನವಾಗಿ ಇಂದು ಗುರುವಾರ ಕೂಡ ನಷ್ಟದ ಹಾದಿಯಲ್ಲಿ ತೆವಳಿಕೊಂಡು ಸಾಗಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 230.22 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 37,558.91 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 57.65 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,301.80 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಇಂದಿನ ಅತೀ ದೊಡ್ಡ ನಷ್ಟದ ಶೇರು ಆರ್‌ಐಎಲ್‌ ಶೇ.3.41ರ ಕುಸಿತವನ್ನು ಅನುಭವಿಸಿತು. ಇದನ್ನು ಅನುಸರಿಸಿ ಕೋಲ್‌ ಇಂಡಿಯಾ, ಏಶ್ಯನ್‌ ಪೇಂಟ್ಸ್‌, ಎನ್‌ಟಿಪಿಸಿ, ಕೋಟಕ್‌ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ವೇದಾಂತ, ಪವರ್‌ ಗ್ರಿಡ್‌ ಮತ್ತು ಅವಳಿ ಎಚ್‌ ಡಿ ಎಫ್ ಸಿ ಶೇರುಗಳು ಶೇ.2.53ರ ನಷ್ಟವನ್ನು ಅನುಭವಿಸಿದವು.

ಅಮೆರಿಕ – ಚೀನ ನಡುವಿನ ವಾಣಿಜ್ಯ ಬಿಕ್ಕಟ್ಟು ಹಲವು ಸುತ್ತಿನ ಮಾತುಕತೆಗಳ ಬಳಿಕವೂ ವಿಫ‌ಲವಾಗಿದ್ದು ಇದೀಗ ವಿಶ್ವಾದ್ಯಂತದ ಶೇರು ಮಾರುಕಟ್ಟೆಗಳು ಉಭಯ ದೇಶಗಳ ನಡುವಿನ ಮುಂದಿನ ‘ವಾಷಿಂಗ್ಟನ್‌ ಮಾತುಕತೆ’ಯನ್ನು ಕುತೂಹಲದಿಂದ ಎದುರು ನೋಡುತ್ತಿವೆ ಎಂದು ವರದಿಗಳು ತಿಳಿಸಿವೆ.

ಡಾಲರ್‌ ಎದುರು ರೂಪಾಯಿ ಇಂದು 22 ಪೈಸೆಗಳ ಕುಸಿತವನ್ನು ಕಂಡು 69.93 ರೂ. ಮಟ್ಟಕ್ಕೆ ಇಳಿಯಿತು. ಇದೇ ವೇಳೆ ಬ್ರೆಂಟ್‌ ಕಚ್ಚಾ ತೈಲ ಶೇ.0.10 ಇಳಿಕೆಯನ್ನು ಕಂಡು ಬ್ಯಾರಲ್‌ ಗೆ 70.30 ಡಾಲರ್‌ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,623 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,065 ಶೇರುಗಳು ಮುನ್ನಡೆ ಸಾಧಿಸಿದವು; 1,404 ಶೇರುಗಳು ಹಿನ್ನಡೆಗೆ ಗುರಿಯಾದವು; 154 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

1-wqeqweqw

Apple ನಿಂದ 600ಕ್ಕೂ ಅಧಿಕ ಉದ್ಯೋಗಿಗಳ ವಜಾ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.