Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Team Udayavani, Mar 23, 2024, 6:10 AM IST
ಹೊಸದಿಲ್ಲಿ: ಖ್ಯಾತ ಆನ್ಲೈನ್ ಫುಡ್ ಡೆಲಿವರಿ ಆ್ಯಪ್ “ಝೊಮ್ಯಾಟೊ’ದ ಸಿಇಒ ದೀಪಿಂದರ್ ಗೋಯಲ್, ಇತ್ತೀಚೆಗೆ ಮೆಕ್ಸಿಕೋದ ಉದಯೋನ್ಮುಖ ಉದ್ಯಮಿ ಗ್ರೇಸಿಯಾ ಮುನೋಜ್ರನ್ನು ವರಿಸಿರುವುದಾಗಿ ವರದಿಯಾಗಿದೆ. ಕೆಲವು ತಿಂಗಳುಗಳ ಹಿಂದೆ ಇಬ್ಬರೂ ದಾಂಪತ್ಯಕ್ಕೆ ಕಾಲಿಟ್ಟಿದ್ದು, ಹನಿಮೂನ್ ಬಳಿಕ ಕಳೆದ ಫೆಬ್ರವರಿಯಲ್ಲಿ ಭಾರತಕ್ಕೆ ಬಂದಿರುವುದಾಗಿ ಸುದ್ದಿಯಾಗಿದೆ. ಗ್ರೇಸಿಯಾರ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ಸುಳಿವು ಸಿಕ್ಕಿವೆ. ಮಾಜಿ ರೂಪದರ್ಶಿ ಯೂ ಆಗಿರುವ ಗ್ರೇಸಿಯಾ, ದಿಲ್ಲಿಯ ಪ್ರಸಿದ್ಧ ತಾಣಗಳಿಗೆ ಭೇಟಿ ನೀಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ