‘ಮಾರುತಿ’ ಮಾರಾಟ ಹೆಚ್ಚು
Team Udayavani, Nov 2, 2019, 1:19 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶೀಯ ಕಾರು ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸಂಸ್ಥೆ, ಅಕ್ಟೋಬರ್ ತಿಂಗಳಲ್ಲಿ ಶೇ. 4.5ರಷ್ಟು ಬೆಳವಣಿಗೆ ದಾಖಲಿಸಿದೆ. ಕಳೆದ ತಿಂಗಳು 1,53,435 ವಾಹನಗಳನ್ನು ಮಾರಾಟ ಮಾಡಿರುವುದಾಗಿ ಕಂಪೆನಿ ಹೇಳಿಕೊಂಡಿದೆ. ಅವುಗಳಲ್ಲಿ ವಿದೇಶಗಳಿಗೆ ರಫ್ತು ಮಾಡಲಾದ ವಾಹನಗಳೂ ಸೇರಿವೆ ಎಂದು ಕಂಪೆನಿ ಹೇಳಿದೆ.
ಹೊಸ ವ್ಯಾಗನ್ ಆರ್, ಸೆಲೆರಿಯೊ, ಇಗ್ನಿಸ್, ಸ್ವಿಫ್ಟ್, ಬಲೇನೊ, ಡಿಜೈರ್ ಕಾರುಗಳು, ಕಳೆದ ವರ್ಷ ಅಕ್ಟೋಬರ್ನಲ್ಲಿ ಒಟ್ಟು 64,789 ಮಾರಾಟವಾಗಿದ್ದರೆ ಈ ಅಕ್ಟೋಬರ್ನಲ್ಲಿ ಅದರ ಸಂಖ್ಯೆ 75,094ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?