ಬರುತ್ತಿದೆ ಒಂದು ಲೀಟರ್ ಗೆ 32 ಕಿ.ಮೀ. ಕೊಡುವ ಕಾರು!
Team Udayavani, Feb 7, 2020, 8:19 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶೀಯ ಕಂಪೆನಿಯಾದ ಮಾರುತಿ ಸುಜುಕಿ, ಮುಂದಿನ ದಿನಗಳಲ್ಲಿ ಬಿಡುಗಡೆಯಾಗುವ ತನ್ನ ಸ್ವಿಫ್ಟ್ ಮಾದರಿಯ ಕಾರುಗಳು 1 ಲೀಟರ್ ಪೆಟ್ರೋಲ್‌ಗೆ 32 ಕಿ.ಮೀ. ಮೈಲೇಜ್ ನೀಡಬಲ್ಲವಾಗಿರುತ್ತವೆ ಎಂದು ಗ್ರೇಟರ್ ನೊಯ್ಡಾದಲ್ಲಿ ನಡೆಯುತ್ತಿರುವ ‘ಆಟೋ ಎಕ್ಸ್‌ಪೋ 2020’ ರಲ್ಲಿ ಪ್ರಕಟಿಸಿದೆ.
ಈಗ ಸ್ವಿಫ್ಟ್ನಲ್ಲಿರುವ 1.2 ಲೀಟರ್ ಇಂಜಿನ್‌ಗಳ ಸಾಮರ್ಥ್ಯ 105 ಪಿಎಸ್, 148 ಎನ್‌ಎಂ ಇದ್ದು, ಇದನ್ನು 119 ಪಿಎಸ್ ಹಾಗೂ 184 ಪಿಎಸ್‌ಗೆ ಹೆಚ್ಚಿಸಿ ಉತ್ತಮ ಮೈಲೇಜ್ ಸಾಧಿಸುವುದಾಗಿ ಕಂಪೆನಿ ತಿಳಿಸಿದೆ. ಈ ನಡುವೆ, ಕಿಯಾ ಕಂಪೆನಿಯು ಆಂಧ್ರಪ್ರದೇಶದಲ್ಲಿರುವ ತನ್ನ ತಯಾರಿಕಾ ಘಟಕವನ್ನು ತಮಿಳುನಾಡಿಗೆ ಸ್ಥಳಾಂತರಿಸಲಿದೆ ಎಂಬ ಮಾಧ್ಯಮ ವರದಿಗಳನ್ನು ಆಂಧ್ರಪ್ರದೇಶ ಸರಕಾರ ತಳ್ಳಿಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾನ್ ಮಸಾಲಾ, ತಂಬಾಕು ಉತ್ಪನ್ನಗಳ ಮೇಲೆ ಜಿಎಸ್‌ಟಿ ಸೆಸ್‌ಗೆ ಗರಿಷ್ಠ ಮಿತಿ
ಮತ್ತೊಂದು ಆಘಾತ: ಬಡ್ಡಿ ದರ ಶೇ.0.25 ಹೆಚ್ಚಳ ಸಾಧ್ಯತೆ; ಆರ್‌ಬಿಐ
ಹಿಂಡೆನ್ ಬರ್ಗ್ ವರದಿ ಬಹಿರಂಗ; ಒಂದೇ ದಿನದಲ್ಲಿ ಜಾಕ್ ಡೋರ್ಸಿಗೆ 4,300 ಕೋಟಿ ರೂ. ನಷ್ಟ!
ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆ ಕುಸಿತ
ಅಮೆರಿಕ ಬ್ಯಾಂಕ್ ಗಳ ಪತನದ ಎಫೆಕ್ಟ್; ಭಾರತದಲ್ಲಿ ಚಿನ್ನದ ದರ ಮತ್ತಷ್ಟು ಏರಿಕೆ, ಬೆಲೆ ವಿವರ…
MUST WATCH
ಹೊಸ ಸೇರ್ಪಡೆ
ಸಿಎಂ ವಿರುದ್ದ ಸ್ಪರ್ಧೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ: ವಿನಯ್ ಕುಲಕರ್ಣಿ
ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ
ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ
ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು