ದೇಶಿಯ ಮಾರುಕಟ್ಟೆಯಲ್ಲಿ ಎಂಜಿ ಝೆಡ್ಎಸ್‌ ಇವಿ ಕಾರಿನ ದರ್ಬಾರ್‌


Team Udayavani, Jan 25, 2020, 5:38 PM IST

CAR-MG

ಹೊಸದಿಲ್ಲಿ: ದೇಶದಲ್ಲಿ ಅಲ್ಪಾವಾಧಿಯಲ್ಲಿ ಯಶಸ್ಸು ಕಂಡ ಬ್ರಿಟಿಷ್‌ ನ್ಪೋಟ್ಸ…ì ವಾಹನ ತಯಾರಕ ಕಂಪನಿಯಾದ ಮೋರಿಸ್‌ ಗ್ಯಾರೇಜಸ್‌ (ಎಂಜಿ) ಮೋಟಾರ್ಸ್‌ ಇಂಡಿಯಾ, ಗುರುವಾರ ಎಲೆಕ್ಟ್ರಿಕ್‌ ಇಂಟರ್‌ನೆಟ್‌ ಎಸ್‌ಯುವಿ ಝೆಡ್ಎಸ್‌ ಇವಿ ಕಾರು ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಎಂಜಿ ಹೆಕ್ಟರ್‌ ಎಸ್‌ಯುವಿ ಕಾರಿನ ಯಶಸ್ಸು ಕಂಡ ಬೆನ್ನಲ್ಲೇ ಎಂಜಿ ಝೆಡ್ಎಸ್‌ ಎಲೆಕ್ಟ್ರಿಕ್‌ ಕಾರನ್ನು ಅನಾವರಣ ಮಾಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಬುಕ್ಕಿಂಗ್‌ ಪ್ರಕ್ರಿಯೆ ಆರಂಭಗೊಂಡಿದ್ದು, ಜನವರಿ 27 ನಂತರ ದೇಶದ 5 ಪ್ರಮುಖ ನಗರಗಳಲ್ಲಿ ಬುಕ್ಕಿಂಗ್‌ ಪ್ರಕ್ರಿಯೆಗಳು ಆರಂಭವಾಗಲಿದೆ.

ಝೆಡ್ಎಸ್‌ ಇವಿ 23.58 ಲಕ್ಷ ರೂ. ಬದಲಿಗೆ 20.88 ಲಕ್ಷ ರೂ. ಗಳಲ್ಲಿ ಲಭ್ಯವಾಗಲಿದೆ ಎಂದು ಕಂಪನಿ ಪಪ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಗ್ರಾಹಕರಿಗೆ ಅತ್ಯುತ್ತಮ ಮಾಲೀಕತ್ವದ ಅನುಭವ ಒದಗಿಸುವ ಭಾಗವಾಗಿ ಎಂಜಿ ಇ-ಶೀಲ್ಡ… ಅನ್ನು ಹೊಸದಾಗಿ ಪರಿಚಯಿಸಲಾಗಿದ್ದು, ಎಂಜಿ ಎಲೆಕ್ಟ್ರಿಕ್‌ ಕಾರು ಖರೀದಿಸುವ ಗ್ರಾಹಕರಿಗೆ 5 ವರ್ಷ ವಾರೆಂಟಿ, ಪ್ಲಸ್‌ 3 ವರ್ಷ ವಿಸ್ತರಣೆ ಅಥವಾ 1.5 ಲಕ್ಷ ಕಿ.ಮಿ ಬ್ಯಾಟರಿ ವಾರೆಂಟಿ ನೀಡಲಿದೆ. ಇದರ ಜೊತೆಗೆ 5 ವರ್ಷ ರೋಡ್‌ ಅಸಿಸ್ಟೆಂಟ್‌ ಕೂಡ ಸಿಗಲಿದೆ ಎಂದು ಕಂಪನಿ ಅಧಿಕೃತ ಮೂಲಗಳು ಹೇಳಿದೆ. ಮೊದಲು ಬುಕ್‌ ಮಾಡುವ 1000 ಗ್ರಾಹಕರಿಗೆ ವಿಶೇಷ ಕೊಡುಗೆ ನೀಡಲು ಮುಂದಾಗಿದ್ದು, ಮೊದಲ 5 ಲೇಬರ್‌ ಸರ್ವಿಸ್‌ ಉಚಿತವಾಗಿ ಮಾಡಲಾಗುತ್ತದೆ ಎಂದು ಎಂಜಿ ಮೋಟಾರ್ಸ್‌ ಘೋಷಿಸಿದೆ.

ಈ ನಗರಗಳಲ್ಲಿ ಲಭ್ಯ
ಬೆಂಗಳೂರು, ದೆಹಲಿ, ಮುಂಬೈ, ಅಹಮ್ಮದಾಬಾದ್‌ ಹಾಗೂ ಹೈದರಾಬಾದ್‌ ಒಟ್ಟು 5 ನಗರಗಳಲ್ಲಿ ಎಂಜಿ ಝೆಡ್ಎಸ್‌ ಇವಿ ಕಾರು ಲಭ್ಯವಿದ್ದು, ಈ ನಗರಗಳಲ್ಲಿ ಮಾತ್ರ ಬುಕಿಂಗ್‌ ಅವಕಾಶ ನೀಡಲಾಗಿದೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.