ನವೋದ್ಯಮಗಳಿಗೆ ಬೆನ್ನೆಲುಬಾಗಿ ನಿಲ್ಲಲಿದೆ ಕೇಂದ್ರದ ‘ಸಮೃದ್ಧ್’ ಯೋಜನೆ

Team Udayavani, Aug 26, 2021, 4:49 PM IST

Ministry OF IT launches schemes to support 300 start ups for creating 100 unicorns, Here is the Details

ನವ ದೆಹಲಿ :  ಕೇಂದ್ರ ಸರ್ಕಾರವು ‘ಸಮೃದ್ಧ್’ ಯೋಜನೆಯನ್ನು ಆಂಭಿಸುತ್ತಿದೆ ಎಂದು ತಿಳಿಸಿದೆ. ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ (ಐ.ಟಿ.)  300 ನವೋದ್ಯಮಗಳಿಗೆ ನೆರವಾಗಲು ದೃಷ್ಟಿಯಿಂದ  ಸ್ಟಾರ್ಟ್‌ಅಪ್‌ ಆಕ್ಸಲರೇಟರ್‌ ಆಫ್‌ ಎಂಇಐಟಿವೈ ಫಾರ್‌ ಪ್ರಾಡಕ್ಟ್‌ ಇನೊವೇಷನ್, ಡೆವಲಪ್‌ಮೆಂಟ್‌ ಆ್ಯಂಡ್ ಗ್ರೋತ್ ಅಥವಾ ಸಮೃದ್ಧ್ ಯೋಜನೆಯನ್ನು ಆರಂಭಿಸಿದೆ.

ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆ ಜಾರಿಗೆ ತಂದ ಈ ಸಮೃದ್ಧ್ ಯೋಜನೆ ಅಡಿಯಲ್ಲಿ ಆಯ್ದ ನವೋದ್ಯಮಗಳಲ್ಲಿ 100 ಯೂನಿಕಾರ್ನ್‌ ಗಳನ್ನು ರಚಿಸುವ ದೃಷ್ಟಿಯಿಂದ ಪ್ರಾರಂಭಿಕ ಬಂಡವಾಳ, ಮಾರ್ಗದರ್ಶನ ಮಾತ್ರವಲ್ಲದೇ ಮಾರುಕಟ್ಟೆ ಪ್ರವೇಶದ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಕೇಂದ್ರ ಮಾಹಿತಿ ನೀಡಿದೆ.

ಇದನ್ನೂ ಓದಿ : ಸುಪ್ರೀಂ ಕೋರ್ಟ್ ನಲ್ಲಿನ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಜಾರಿಗೆ ತರುತ್ತಿರುವ ಈ ಸಮೃದ್ಧ್ ಯೋಜನೆಯ ಅಡಿಯಲ್ಲಿ, ಆಯ್ಕೆ ಆಗುವ ನವೋದ್ಯಮಗಳಿಗೆ ಮಾಹಿತಿ ಹಗೂ ತಂತ್ರಜ್ಞಾನ  ಸಚಿವಾಲಯವು ಸುಮಾರು 40 ಲಕ್ಷಗಳ ತನಕ ಆರಂಭಿಕ ಬಂಡವಾಳ ಮಾತ್ರವಲ್ಲದೇ, ಸುಮಾರು ಆರು ತಿಂಗಳುಗಳ ಕಾಲ ಮಾರ್ಗದರ್ಶನವನ್ನು ಕಲ್ಪಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಯೋಜನೆಯನ್ನು ಉದ್ಯಮವನ್ನಾಗಿ ಪರಿವರ್ತಿಸುವ ಕೌಶಲದ ಕೊರತೆಯು ಬಹುತೇಕ ನವೋದ್ಯಮಗಳ ಅತಿದೊಡ್ಡ ಸಮಸ್ಯೆಗಳಾಗಿವೆ. ಹಾಗಾಗಿ ಕೇಂದ್ರ ಸರ್ಕಾರ ಈ ಯೋಜನೆಯ ಅಡಿಯಲ್ಲಿ ಆರಂಭಿಕ ಬಂಡವಾಳ ಮಾತ್ರವಲ್ಲದೇ ಮಾರ್ದರ್ಶನ ಹಾಗೂ ಮಾರ್ಕೇಟಿಂಗ್ ಪ್ರವೇಶವನ್ನು ಕೂಡ ಒದಗಿಸಲಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ : ಸಿಖ್, ಹಿಂದೂಗಳು ಸೇರಿ 140 ಭಾರತೀಯರು ಅಫ್ಘಾನ್ ಬಿಟ್ಟು ತೆರಳದಂತೆ ತಾಲಿಬಾನ್ ತಡೆ!

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.