ದುಬಾೖ, ಇರಾನ್‌ನಿಂದ ಈರುಳ್ಳಿ : ಬೆಲೆ ಏರಿಕೆ ತಡೆಯಲು ಮುಂದಾದ ಕೇಂದ್ರ ಸರಕಾರ

Team Udayavani, Nov 9, 2019, 7:20 AM IST

Onion-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಪ್ರವಾಹದಿಂದಾಗಿ ದೇಶದ ಮಾರುಕಟ್ಟೆಗಳಲ್ಲಿ ಏರಿಕೆಯಾಗಿರುವ ಈರುಳ್ಳಿ ಬೆಲೆಯನ್ನು ತಗ್ಗಿಸುವ ಸಲುವಾಗಿ ಕೇಂದ್ರ ಸರಕಾರ ಈಗ ದುಬಾೖ ಸೇರಿದಂತೆ ವಿದೇಶಗಳಿಂದ ಅದನ್ನು ಆಮದು ಮಾಡಿಕೊಳ್ಳಲು ನಿರ್ಧರಿಸಿದೆ.

ಸರಕಾರಿ ಸ್ವಾಮ್ಯದ ಲೋಹ ಮತ್ತು ಖನಿಜ ವ್ಯಾಪಾರ ಮಂಡಳಿ (ಎಂಎಂಟಿಸಿ) ಇತರ ರಾಷ್ಟ್ರಗಳಿಂದ ಈರುಳ್ಳಿ ಆಮದು ಮಾಡಿಕೊಳ್ಳುವ ವ್ಯವಸ್ಥೆಯ ನೇತೃತ್ವ ವಹಿಸಲಿದೆ ಮತ್ತು ಅದಕ್ಕಾಗಿ ಟೆಂಡರ್‌ ಕರೆಯಲಾಗಿದೆ. ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ಮತ್ತು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಅವಿನಾಶ್‌ ಕೆ. ಶ್ರೀವಾಸ್ತವ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೊಸದಿಲ್ಲಿ ಸೇರಿದಂತೆ ಹಲವು ಸ್ಥಳಗಳಲ್ಲಿ ಪ್ರತಿ ಕೆಜಿ ಈರುಳ್ಳಿಗೆ 100 ರೂ. ವರೆಗೆ ಬೆಲೆ ಏರಿಕೆಯಾಗಿತ್ತು.

ಎಂಎಂಟಿಸಿ, ನಾಫೆಡ್‌, ಕೃಷಿ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ತಂಡ ಈಜಿಪ್ಟ್, ಟರ್ಕಿಗೆ ಶೀಘ್ರದಲ್ಲಿಯೇ ಭೇಟಿ ನೀಡಿ, ಅಲ್ಲಿಂದ ಈರುಳ್ಳಿ ಖರೀದಿ ಮಾಡುವ ಬಗ್ಗೆ ಪರಿಶೀಲಿಸಲು ಸೂಚಿಸಲಾಗಿದೆ. ಖಾಸಗಿ ಯಾಗಿಯೂ ಇರಾನ್‌, ಅಫ್ಘಾನಿಸ್ಥಾನಗಳಿಂದಲೂ ಈರುಳ್ಳಿ ಖರೀದಿಗೆ ಚಿಂತನೆ ನಡೆಸಲಾಗುತ್ತಿದೆ. ಅದಕ್ಕಾಗಿ ನ.30ರವರೆಗೆ ಕೆಲ ನಿಯಮಗಳನ್ನು ಸಡಿಸಲಾಗಿದೆ. ಜತೆಗೆ ಟೆಂಡರ್‌ ಪ್ರಕ್ರಿಯೆಗೆ ಬೇಕಾಗುವ ನಿಯಮಗಳ ಸಡಿಲಿಕೆಗೆ ಕೂಡ ಒಪ್ಪಿಗೆ ನೀಡಲಾಗಿದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.