ನೋಟು ಅಮಾನ್ಯ, GST ಚೇತರಿಕೆ; ಭಾರತದ ಜಿಡಿಪಿ ಶೇ.7.6: Moody’s

Team Udayavani, Feb 28, 2018, 12:16 PM IST

GDP-700.jpg

ಹೊಸದಿಲ್ಲಿ : ಭಾರತ 2018ರ ಕ್ಯಾಲೆಂಡರ್‌ ವರ್ಷದಲ್ಲೇ 7.6ರ ದರದಲ್ಲಿ  ಜಿಡಿಪಿ ಪ್ರಗತಿ ಸಾಧಿಸಲಿದೆ ಎಂದು ಪ್ರಖ್ಯಾತ ಮೂಡೀಸ್‌ ಇನ್‌ವೆಸ್ಟರ್‌ ಸರ್ವೀಸ್‌ ಇಂದು ಹೇಳಿದೆ.

ನೋಟು ಅಮಾನ್ಯ ಮತ್ತು ಜಿಎಸ್‌ಟಿಯಿಂದಾಗಿ ಉಂಟಾಗಿದ್ದ ಅಡಚಣೆಗಳು ಮತ್ತು ನೇತ್ಯಾತ್ಮಕ ಪರಿಣಾಮಗಳಿಂದ  ಭಾರತದ ಆರ್ಥಿಕತೆ  ಹೊರಬರುತ್ತಿದೆ. ಹಾಗಾಗಿ ಜಿಡಿಪಿಯಲ್ಲಿ ಬೆಳವಣಿಗೆ ಕಂಡು ಬರುತ್ತಿದೆ ಎಂದು ಮೂಡೀಸ್‌ ಹೇಳಿದೆ. 

ಮೂಡೀಸ್‌ ಪ್ರಕಟಿಸಿರುವ 2018 ಮತ್ತು 2019ರ ಜಾಗತಿಕ ಆರ್ಥಿಕ ಭವಿಷ್ಯದಲ್ಲಿ  ಈ ವರ್ಷ ಎಪ್ರಿಲ್‌ 1ರಿಂದ ಜಾರಿಗೆ ಬರುವ (2018-19) ಬಜೆಟ್‌, ದೇಶದ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲಿದೆ ಎಂದು ಹೇಳಿದೆ. 500 ಮತ್ತು 1,000 ರೂ. ನೋಟು ಅಮಾನ್ಯದಿಂದಾಗಿ ಭಾರತದ ಗ್ರಾಮೀಣ ಆರ್ಥಿಕತೆಯ ಮೇಲೆ ಭಾರೀ ಹೊಡೆತ ಬಿದ್ದಿತ್ತು ಎಂದು ಅದು ನೆನಪಿಸಿಕೊಟ್ಟಿದೆ. 

2018ರ ಕ್ಯಾಲೆಂಡರ್‌ ವರ್ಷದಲ್ಲಿ ಭಾರತದ ಜಿಡಿಪಿ ಶೇ.7.6 ಆಗಲಿದೆ ಮತ್ತು 2019ರಲ್ಲಿ ಇದು ಶೇ.7.5 ಆಗಲಿದೆ  ಎಂದು ಮೂಡೀಸ್‌ ಹೇಳಿದೆ. 

ವಿಶ್ವದ ಉದಯೋನ್ಮುಖ ಆರ್ಥಿಕ ರಾಷ್ಟ್ರಗಳ ಪೈಕಿ  ಭಾರತ ಮತ್ತು ಇಂಡೋನೇಶ್ಯದ ಆರ್ಥಿಕ ಪ್ರಗತಿಯ ಅಂದಾಜನ್ನು ನಾವು ಯಾವುದೇ ಬದಲಾವಣೆ ಮಾಡದೆ ಹಾಗೆಯೇ ಉಳಿಸಿಕೊಂಡಿದ್ದೇವೆ ಎಂದು ಮೂಡೀಸ್‌ ಹೇಳಿದೆ. 

ಕಳೆದ ವರ್ಷ ನವೆಂಬರ್‌ಲ್ಲಿ ಮೂಡೀಸ್‌, ಭಾರತದ ಸೊವರೀನ್‌ ರೇಟಿಂಗನ್ನು ಕಳೆದ 13 ವರ್ಷಗಳಲ್ಲೇ ಮೊದಲ ಬಾರಿಗೆ ಏರಿಸಿತ್ತು. ಭಾರತ ಸರಕಾರ ಕೈಗೊಂಡಿರುವ ಹಲವಾರು ಆರ್ಥಿಕ ಮತ್ತು ಸಾಂಸ್ಥಿಕ ಸುಧಾರಣೆಗಳ ಫ‌ಲವಾಗಿ ಪ್ರಗತಿಯ ಸಾಧ್ಯತೆಗಳು ಸುಧಾರಿಸುತ್ತಿವೆ ಎಂದು ಅದು ಹೇಳಿತ್ತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.