ಮುಂಬಯಿನಲ್ಲಿ ಹೊಟೇಲ್‌ ತಿಂಡಿ ಆಗುತ್ತೆ ದುಬಾರಿ

Team Udayavani, Dec 14, 2019, 1:14 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮುಂಬಯಿ: ಎರಡು ತಿಂಗಳಿನಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗಿ 170ಗೆ ತಲುಪಿದೆ. ಹೀಗಾಗಿ, ಹೊಟೇಲ್‌ಗ‌ಳಲ್ಲಿ ತಿಂಡಿ ತಿನಸುಗಳ ಬೆಲೆ ಹೆಚ್ಚಳದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ. ಹತ್ತು ದಿನಗಳಲ್ಲಿ ಈರುಳ್ಳಿ ದರ ಇಳಿಕೆಯಾಗದೇ ಇದ್ದರೆ ಮುಂಬಯಿನಲ್ಲಿ ಈರುಳ್ಳಿ ಬಳಕೆ ಮಾಡುವ ಎಲ್ಲ ತಿನಿಸುಗಳ ಬೆಲೆ ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಭಾರತೀಯ ಹೊಟೇಲ್‌ ಮತ್ತು ರೆಸ್ಟೋರೆಂಟ್‌ ಸಹಯೋಗ (ಆಹಾರ್‌) ತಿಳಿಸಿದೆ.

ಮುಂಬಯಿನಲ್ಲಿ ಮಾತನಾಡಿದ ಆಹಾರ್‌ ಅಧ್ಯಕ್ಷ ಸಂತೋಷ್‌ ಶೆಟ್ಟಿ ಸದ್ಯ ಈರುಳ್ಳಿ ದರ ಸ್ವಲ್ಪ ಇಳಿಕೆ ಕಂಡಿದೆ. ನಾವು ಒಂದು ವಾರದಿಂದ 10 ದಿನಗಳ ವರೆಗೆ ಕಾಯುತ್ತೇವೆ. ದರ ಇಳಿಕೆಯಾಗದೇ ಇದ್ದರೆ ಖಾದ್ಯಗಳ ಬೆಲೆ ಹೆಚ್ಚಿಸುತ್ತೇವೆ ಎಂದು ಆಹಾರ್‌ ಅಧ್ಯಕ್ಷ ಸಂತೋಷ್‌ ಶೆಟ್ಟಿ ತಿಳಿಸಿದ್ದಾರೆ. ಈ ಬಗ್ಗೆ ಕಳೆದ ವಾರ ಸಭೆಯೂ ನಡೆದಿತ್ತು ಎಂದು ಅವರು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ