ಮುಂಬಯಿ ಶೇರು ಪೇಟೆಗೆ ಆರಂಭಿಕ ಆಘಾತ: 73 ಅಂಕ ಕುಸಿತ


Team Udayavani, Apr 13, 2017, 11:02 AM IST

Sensex-Building-700.jpg

ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 73.15 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 29,570.3 ಅಂಕಗಳ ಮಟ್ಟದಲ್ಲಿ  ನಿರಾಶಾದಾಯಕವಾಗಿ ಆರಂಭಿಸಿದೆ.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 26.55 ಅಂಕಗಳ ನಷ್ಟವನ್ನು ಅನುಭವಿಸಿ ದಿನದ ವಹಿವಾಟನ್ನು 9,176.90 ಅಂಕಗಳ ಮಟ್ಟದಲ್ಲಿ ಆರಂಭಿಸಿದೆ. 

ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 48.26 ಅಂಕಗಳ ನಷ್ಟದೊಂದಿಗ 9,595.22 ಅಂಕಗಳ ಮಟ್ಟದಲ್ಲೂ ನಿಫ್ಟಿ 15.15 ಅಂಕಗಳ ನಷ್ಟದೊಂದಿಗೆ 9.188.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದಿನ ಆರಂಭಿಕ ವಹಿವಾಟಿನಲ್ಲಿ ಮೆಟಲ್‌, ಐಟಿ, ಟೆಕ್ನಾಲಜಿ, ಕ್ಯಾಪಿಟಲ್‌ ಗೂಡ್ಸ್‌ ಮತ್ತು ಎಫ್ಎಂಸಿಜಿ ರಂಗದ ಶೇರುಗಳು ಶೇ.1ರಷ್ಟು ಕುಸಿತವನ್ನು ಕಂಡವು. 

ನಿನ್ನೆ ಸರಕಾರ ಪ್ರಕಟಿಸಿರುವ ಕೈಗಾರಿಕಾ ಉತ್ಪಾದನಾ ಅಂಕಿ ಅಂಶಗಳ ಪ್ರಕಾರ ಕೈಗಾರಿಕಾ ಉತ್ಪಾದನೆ ಕಳೆದ 4 ತಿಂಗಳ ಕನಿಷ್ಠ ಮಟ್ಟವಾಗಿ ಫೆಬ್ರವರಿಯಲ್ಲಿ  ಶೇ.1.2ರಷ್ಟು  ಕುಗ್ಗಿರುವುದು ಇಂದು ಶೇರು ಪೇಟೆಯಲ್ಲಿ ಹೂಡಿಕೆದಾರರ ನಿರಾಸಕ್ತಿಗೆ ಕಾರಣವಾಗಿತ್ತು. 

ಏಶ್ಯನ್‌ ಶೇರು ಪೇಟೆಗಳಲ್ಲಿ ಕೂಡ ಇಂದು ದುರ್ಬಲ ಪ್ರವೃತ್ತಿ ಕಂಡು ಬಂದಿದೆ. ಹಾಂಕಾಂಗ್‌ನ ಹ್ಯಾಂಗ್‌ ಸೆಂಗ್‌ ಶೇ.0.07ರಷ್ಟು ಕುಸಿತ ಕಂಡಿದೆಯಾದರೆ ಜಪಾನಿನ ನಿಕ್ಕಿ ಶೇ.1.14ರ ಕುಸಿತ ಕಂಡಿದೆ. ಶಾಂಘೈ ಕಾಂಪೋಸಿಟ್‌ ಇಂಡೆಕ್ಸ್‌ ಬಹುತೇಕ ಮಟ್ಟಸವಾಗಿತ್ತು. ಅಮೆರಿಕದ ಡೋವ್‌ ಜೋನ್ಸ್‌ ನಿನ್ನೆ ಶೇ.0.29ರ ಕುಸಿತವನ್ನು ಕಂಡಿತ್ತು. 

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

Gold Price: ಚಿನ್ನದ ಸುಂಕ ಇಳಿಕೆ ಎಫೆಕ್ಟ್- 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

gold

Gold; 10 ಗ್ರಾಂ ಬಂಗಾರದ ಬೆಲೆ 1,000 ರೂ. ಇಳಿಕೆ!

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

jio

Reliance Jio ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.