ಶೇ.7.1 ಜಿಡಿಪಿ ನಿರೀಕ್ಷೆ : ಮುಂಬಯಿ ಶೇರುಪೇಟೆಯಲ್ಲಿ ಅಮೋಘ Rally


Team Udayavani, Apr 24, 2017, 4:51 PM IST

Sensex numbers-700.jpg

ಮುಂಬಯಿ : ಹಾಲಿ ಹಣಕಾಸು ವರ್ಷದಲ್ಲಿ ದೇಶವು ಶೇ.7.1ರ ಆರ್ಥಿಕಾಭಿವೃದ್ಧಿಯನ್ನು ಕಾಣಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರು ಹೇಳಿರುವ ಕಾರಣ ಹಾಗೂ ಇಂದು ಪ್ರಕಟಗೊಳ್ಳುವ ರಿಲಯನ್ಸ್‌ ನಾಲ್ಕನೇ ತ್ತೈಮಾಸಿಕ ಮತ್ತು ವಾರ್ಷಿಕ ಆದಾಯ ಫ‌ಲಿತಾಂಶಗಳು ಉತ್ತಮ ಇರುವವೆಂಬ ನಿರೀಕ್ಷೆಯಲ್ಲಿ ಮುಂಬಯಿ ಶೇರು ಪೇಟೆಯಲ್ಲಿ ಇಂದು ತೀವ್ರ ಸಂಚಲನ ಕಂಡು ಬಂತು.

ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 290.54 ಅಂಕಗಳ ಅಮೋಘ ರಾಲಿಯನ್ನು ದಾಖಲಿಸಿ ದಿನಾಂತ್ಯಕ್ಕೆ  29,665.84 ಅಂಕಗಳ ಮಟ್ಟವನ್ನು ತಲುಪಿತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯು 98.55 ಅಂಶಕಗಳ ಸೊಗಸಾದ ಏರಿಕೆಯೊಂದಿಗೆ ದಿನದ ವಹಿವಾಟನ್ನು 9,217.95 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿ ಕಳೆದ ಎಪ್ರಿಲ್‌ 12ರ ಬಳಿಕದಲ್ಲಿ  9,200 ಅಂಕಗಳ ಮನೋ ಪ್ರಾಬಲ್ಯದ ಮಟ್ಟವನ್ನು ಮರಳಿ ಸಂಪಾದಿಸಿತು. ಚುನಾವಣೆಗಳಿಂದ ಪ್ರೇರಿತವಾದ ಐರೋಪ್ಯ ಶೇರು ಮಾರುಕಟ್ಟೆಗಳಲ್ಲಿನ ರಾಲಿ ಕೂಡ ಇಂದು ಮುಂಬಯಿ ಶೇರು ಪೇಟೆಗೆ ಸ್ಫೂರ್ತಿ ನೀಡಿತು. 

ಇಂದು ವಹಿವಾಟಿಗೆ ಒಳಪಟ್ಟ 3,098 ಶೇರುಗಳ ಪೈಕಿ 1,695 ಶೇರುಗಳು ಮುನ್ನಡೆ ಸಾಧಿಸಿದವು; 1,223 ಶೇರುಗಳು ಹಿನ್ನಡೆಗೆ ಗುರಿಯಾದವು; 180 ಶೇರುಗಳ ಧಾರಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬರಲಿಲ್ಲ. 

ಇಂದಿನ ಟಾಪ್‌ ಗೇನರ್‌ಗಳು : ಎಕ್ಸಿಸ್‌ ಬ್ಯಾಂಕ್‌, ಗೇಲ್‌, ಲಾರ್ಸನ್‌, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಮತ್ತು ರಿಲಯನ್ಸ್‌.

ಟಾಪ್‌ ಲೂಸರ್‌ಗಳು : ಲೂಪಿನ್‌, ಸಿಪ್ಲಾ, ವಿಪ್ರೋ, ಪವರ್‌ ಗ್ರಿಡ್‌, ಇನ್‌ಫೋಸಿಸ್‌.

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.