ಬ್ಲೂ ಚಿಪ್‌ ಖರೀದಿ ಭರಾಟೆ: ಮುಂಬಯಿ ಶೇರು 147 ಅಂಕ ಏರಿಕೆ

Team Udayavani, Mar 23, 2017, 11:10 AM IST

Sensex-Building-700.jpg

ಮುಂಬಯಿ : ಏಶ್ಯನ್‌ ಮಾರುಕಟ್ಟೆಗಳಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿಬಂದುದನ್ನು ಅನುಸರಿಸಿ ಹೂಡಿಕೆದಾರರು ಮತ್ತು ವಹಿವಾಟುದಾರರು ಬ್ಲೂ ಚಿಪ್‌ ಶೇರುಗಳ ಖರೀದಿಯಲ್ಲಿ ಆಸಕ್ತಿ ತೋರಿದ ಪರಿಣಾಮವಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 147 ಅಂಕಗಳ ಉತ್ತಮ ಮುನ್ನಡೆಯನ್ನು ಪಡೆಯಿತು.

ಬೆಳಗ್ಗೆ 11 ಗಂಟೆಯ ಹೊತ್ತಿಗೆ ಸೆನ್ಸೆಕ್ಸ್‌ 127.27 ಅಂಕಗಳ ಏರಿಕೆಯೊಂದಿಗೆ 29,294.95 ಅಂಕಗಳ ಮಟ್ಟದಲ್ಲೂ, ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 39.25 ಅಂಕಗಳ ಮುನ್ನಡೆಯೊಂದಿಗೆ 9,069.70 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿತ್ತು.

ಇಂದಿನ ಆರಂಭಿಕ ವಹಿವಾಟಿನಲ್ಲಿ ಅತೀ ಹೆಚ್ಚು ಕ್ರಿಯಾಶೀಲವಾಗಿದ್ದ ಶೇರುಗಳೆಂದರೆ ಎಕ್ಸಿಸ್‌ ಬ್ಯಾಂಕ್‌, ರಿಲಯನ್ಸ್‌, ಟಾಟಾ ಮೋಟರ್‌, ಐಟಿಸಿ ಮತ್ತು ಬಿಪಿಸಿಎಲ್‌.

ಟಾಪ್‌ ಗೇನರ್‌ಗಳು : ಬಿಪಿಸಿಎಲ್‌, ಗೇಲ್‌, ಟಾಟಾ ಮೋಟರ್‌, ಲಾರ್ಸನ್‌, ಎನ್‌ಟಿಪಿಸಿ. ಟಾಪ್‌ ಲೂಸರ್‌ಗಳು : ಈಶರ್‌ ಮೋಟರ್‌, ಐಟಿಸಿ, ಬಾಶ್‌, ಅಂಬುಜಾ ಸಿಮೆಂಟ್‌, ಎಚ್‌ಯುಎಲ್‌. 

ಕಳೆದ ಮೂರು ದಿನಗಳಿಂದ ನಿರಂತರ ಜಾರು ಹಾದಿಯಲ್ಲಿ ಸಾಗುತ್ತಿದ್ದ ಸೆನ್ಸೆಕ್ಸ್‌ ಮತ್ತು ನಿಫ್ಟಿ ಇಂದು ಗುರುವಾರ ಏರು ಹಾದಿ ಹಿಡಿದಿರುವುದು ಶೇರು ಪೇಟೆಯಲ್ಲಿ ಹೊಸ ಹುಮ್ಮಸ್ಸನ್ನು ತುಂಬಿದೆ. 

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.