ನಿರಂತರ ಆರನೇ ದಿನದ ಮುನ್ನಡೆ: ಮುಂಬಯಿ ಶೇರು 106 ಅಂಕ ಏರಿಕೆ


Team Udayavani, Feb 23, 2017, 10:44 AM IST

Sensex-Building-700.jpg

ಮುಂಬಯಿ : ಚಿಲ್ಲರೆ ಹಾಗೂ ಸಾಂಸ್ಥಿಕ ಹೂಡಿಕೆದಾರರು ವ್ಯಾಪಕ ಖರೀದಿಯಲ್ಲಿ ತೊಡಗಿಕೊಂಡ ಪ್ರಯುಕ್ತ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ನಿರಂತರ ಆರನೇ ದಿನದ ಆರಂಭಿಕ ವಹಿವಾಟಿನಲ್ಲಿ 106 ಅಂಕಗಳ ಮುನ್ನಡೆಯನ್ನು ಸಾಧಿಸಿತು. 

ಆದರೆ 10.45ರ ಹೊತ್ತಿಗೆ ಸೆನ್ಸೆಕ್ಸ್‌ ತನ್ನ ಆರಂಭಿಕ ಗಳಿಕೆಯ ಅರ್ಧಾಂಶವನ್ನು ಬಿಟ್ಟುಕೊಟುx 59.74 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 28,924.45 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 20.90 ಅಂಕಗಳ ಮುನ್ನಡೆಯನ್ನು ಸಾಧಿಸಿ 8,947.80 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.

ಇಂದಿನ ವಹಿವಾಟಿನಲ್ಲಿ ಭಾರ್ತಿ ಏರ್‌ಟೆಲ್‌ ಶೇರುಗಳು ಶೇ.5.5ರ ಮುನ್ನಡೆಯನ್ನು ಸಾಧಿಸಿರುವುದು ಗಮನಾರ್ಹವೆನಿಸಿತು. ಟೆಲಿನಾರ್‌ ಇಂಡಿಯಾ ಕಂಪೆನಿಯನ್ನು ಭಾರ್ತಿ ಏರ್‌ಟೆಲ್‌ ಖರೀದಿಸಲು ಮುಂದಾಗಿದ್ದು ಇದರಿಂದ ಕಂಪೆನಿಗೆ ಹೆಚ್ಚುವರಿಯಾಗಿ 1,800 ಮೆಗಾ ಹಜ್‌ ಬ್ಯಾಂಡ್‌ ಸಿಗಲಿರುವುದು ಗಮನಾರ್ಹವಾಗಿದೆ.

ಇಂದಿನ ಆರಂಭಿಕ ವಹಿವಾಟಿನಲ್ಲಿ ಏಶ್ಯನ್‌ ಶೇರು ಮಾರುಕಟ್ಟೆಯಲ್ಲಿ ದೌರ್ಬಲ್ಯ ತೋರಿ ಬಂತು. ಹಾಂಕಾಂಗ್‌ನ ಹ್ಯಾಂಗ್‌ಸೆಂಗ್‌ ಶೇ.0.43ರಷ್ಟು ಕುಸಿಯಿತಾದರೆ ಜಪಾನಿನ ನಿಕ್ಕಿ ಶೇ.0.35ರ ಹಿನ್ನಡೆಗೆ ಗುರಿಯಾಯಿತು. ಶಾಂಘೈ ಕಾಂಪೋಸಿಟ್‌ ಇಂಡೆಕ್ಸ್‌ ಶೇ.0.39ರ ನಷ್ಟಕ್ಕೆ ಗುರಿಯಾಯಿತು. ಆದರೆ ನಿನ್ನೆ ಅಮೆರಿಕದ ಡೋವ್‌ ಜೋನ್ಸ್‌ ಸೂಚ್ಯಂಕ ಶೇ.0.16ರ ಏರಿಕೆಯನ್ನು ಕಂಡಿತ್ತು. 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.