ಎದ್ದು ಬಿದ್ದು ಸಾಗಿದ ಮುಂಬಯಿ ಶೇರು ಪೇಟೆಗೆ 32 ಅಂಕ ನಷ್ಟ
Team Udayavani, Jan 30, 2017, 4:00 PM IST
ಮುಂಬಯಿ : ಇಂದು ಸೋಮವಾರದ ವಹಿವಾಟಿನ ಉದ್ದಕ್ಕೂ ಏಳು ಬೀಳುಗಳನ್ನು ಕಾಣುತ್ತಲೇ ಸಾಗಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ದಿನದ ವಹಿವಾಟನ್ನು 32.90 ಅಂಕಗಳ ನಷ್ಟದೊಂದಿಗೆ 27,849.56 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 5.60 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 8,635.65 ಅಂಕಗಳ ಮಟ್ಟದಲ್ಲಿ ಸಮಾಪನಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಭಾರ್ತಿ ಏರ್ಟೆಲ್, ರಿಲಯನ್ಸ್, ಏಶ್ಯನ್ ಪೇಂಟ್ಸ್, ಸನ್ ಫಾರ್ಮಾ, ಡಾ.ರೆಡ್ಡಿ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು.
ಇದೇ ವೇಳೆ ಟಾಟಾ ಮೋಟರ್, ಟಾಟಾ ಸ್ಟೀಲ್, ಓಎನ್ಜಿಸಿ, ಎಸ್ಬಿಐ ಮತ್ತು ಹೀರೋ ಮೋಟೋ ಕಾರ್ಪ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡವು.
ಫೆ.1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು ಅದಕ್ಕೆ ಮುನ್ನ ಮುಂಬಯಿ ಶೇರು ಪೇಟೆ ಎಚ್ಚರಿಕೆಯ ನಡೆ ಇರಿಸುತ್ತಿರುವುದಾಗಿ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ