ಬೆಳಗಾವಿ- ಮುಂಬೈ ನಡುವೆ ವಿಮಾನ ಸಂಚಾರ ಆರಂಭ

Team Udayavani, Sep 6, 2019, 1:22 PM IST

ಬೆಳಗಾವಿ:  ಬೆಳಗಾವಿ-ಮುಂಬೈ ಮಧ್ಯೆ ಸಂಚರಿಸಲಿರುವ ಸ್ಟಾರ್ ಏರ್ ಸಂಸ್ಥೆಯ ವಿಮಾನಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಶುಕ್ರವಾರ ಚಾಲನೆ ನೀಡಿದರು.

ಇಂದಿನಿಂದ ಆರಂಭವಾಗಿರುವ ಸ್ಟಾರ್ ಏರ್ ಬೆಳಗಾವಿ – ಮುಂಬೈ ಮಧ್ಯೆ ವಿಮಾನ ಸೇವೆ ವಾರದ ಏಳೂ ದಿನ  ಸಂಚರಿಸಲಿದ್ದು, ಬೆಳಗ್ಗೆ 11.50ಕ್ಕೆ ಬೆಳಗಾವಿಯಿಂದ ಹೊರಡುವ ವಿಮಾನ ಮಧ್ಯಾಹ್ನ 1.50ಕ್ಕೆ ಮುಂಬೈಯಿಂದ ವಾಪಸ್ ಬೆಳಗಾವಿಗೆ ಹೊರಡಲಿದೆ.

ಉಡಾನ್-3ರಲ್ಲಿ ಸೇರ್ಪಡೆಯಾದ ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ  ರಾಷ್ಟ್ರದ ವಿವಿಧ ನಗರಗಳಿಗೆ ವಿಮಾನ ಸಂಪರ್ಕ ಸಾಧ್ಯವಾಗಿದೆ ಎಂದು ಸಚಿವ ಸುರೇಶ ಅಂಗಡಿ ಇದೆ ಸಂಧರ್ಭದಲ್ಲಿ ಹೇಳಿದರು.

ಬೆಳಗಾವಿ ವಿಮಾನ ನಿಲ್ದಾಣದ ಡೈರೆಕ್ಟರ್ ರಾಜೇಶ್ ಕುಮಾರ್ ಮೌರ್ಯ, ಬಿಜೆಪಿ ಮಹಾನಗರ ಅಧ್ಯಕ್ಷ ರಾಜೇಂದ್ರ ಕುಮಾರ್ ಹರಕುಣಿ, ಏರ್ ಫೋರ್ಟ್ ಮತ್ತು ಸ್ಟಾರ್ ಏರ್ ವೇಸ್ ಅಧಿಕಾರಿಗಳು  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ