ವರದಿ ಕೊಡುವವರೆಗೆ ಟ್ವಿಟರ್ ಖರೀದಿಸಲ್ಲ ಎಂದ ಮಸ್ಕ್
Team Udayavani, May 17, 2022, 9:27 PM IST
ವಾಷಿಂಗ್ಟನ್: ಟ್ವಿಟರ್ ಸಂಸ್ಥೆಯನ್ನು ಖರೀದಿಸಲು ಮುಂದಾಗಿರುವ ಟೆಸ್ಲಾ ಸಂಸ್ಥೆಯ ಸಂಸ್ಥಾಪಕ ಎಲಾನ್ ಮಸ್ಕ್ ಇದೀಗ ಮತ್ತೂಂದು ಷರತ್ತು ಹಾಕಿದ್ದಾರೆ. ಟ್ವಿಟರ್ನಲ್ಲಿ ಎಷ್ಟು ನಕಲಿ ಖಾತೆಗಳಿವೆ ಎನ್ನುವ ಬಗ್ಗೆ ಸ್ಪಷ್ಟ ವರದಿ ಕೊಡುವ ತನಕ ನಾನು ಟ್ವಿಟರ್ ಖರೀದಿಸುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ನಕಲಿ ಖಾತೆಗಳ ಬಗ್ಗೆ ವರದಿ ಕೊಟ್ಟಿದ್ದ ಟ್ವಿಟರ್ ಸಂಸ್ಥೆ ಶೇ.5 ಖಾತೆಗಳು ನಕಲಿ ಇವೆ ಎಂದಿತ್ತು. ಆದರೆ ಅದನ್ನು ವಿರೋಧಿಸಿರುವ ಮಸ್ಕ್ ಟ್ವಿಟರ್ನಲ್ಲಿ ಶೇ.20 ಖಾತೆ ನಕಲಿ ಇವೆ ಎಂದಿದ್ದಾರೆ. ಹಾಗಾಗಿ ನಿಖರ ವರದಿ ಕೊಡುವಂತೆ ಕೇಳಿದ್ದಾರೆ.
ಮಸ್ಕ್ರ ಈ ಹೊಸ ವರಸೆಯನ್ನು ಅನೇಕರು, ಡೀಲ್ ಮೊತ್ತವನ್ನು ಕಡಿಮೆ ಮಾಡುವ ತಂತ್ರ ಎಂದು ಬಣ್ಣಿಸಿದ್ದಾರೆ. ಮಸ್ಕ್ ಟ್ವಿಟರ್ನ್ನು 44 ಬಿಲಿಯನ್ ಡಾಲರ್ ಕೊಟ್ಟು ಖರೀದಿಸುವುದಾಗಿ ಘೋಷಿಸಿದ್ದು, ಆ ಮೊತ್ತವನ್ನು ಕಡಿಮೆ ಮಾಡಲೆಂದು ಈ ರೀತಿ ತಂತ್ರ ಮಾಡುತ್ತಿದ್ದಾರೆ ಎಂದು ಬಣ್ಣಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 462 ಅಂಕ ಜಿಗಿತ; ವಾರಾಂತ್ಯದ ವಹಿವಾಟು ಅಂತ್ಯ
ಆರ್ಥಿಕ ಹಿಂಜರಿಕೆ ಭೀತಿ: ಷೇರುಪೇಟೆ ಸೆನ್ಸೆಕ್ಸ್ 709 ಅಂಕ ಕುಸಿತ; ಲಾಭ ಕಂಡ ಷೇರು ಯಾವುದು
400ಕ್ಕೂ ಅಧಿಕ ಅಂಕ ಕುಸಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್; ನಿಫ್ಟಿಯೂ ಇಳಿಕೆ
ಸಾವಿರದ ಸನಿಹಕ್ಕೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್; ಲಾಭ ಗಳಿಸಿದ ಷೇರು ಯಾವುದು
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 237 ಅಂಕ ಏರಿಕೆ; ನಷ್ಟ ಕಂಡ ಟಾಟಾ ಸ್ಟೀಲ್ ಷೇರು
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಕಿಡಿಗೇಡಿಗಳ ಬಂಧನಕ್ಕೆ ಯುವ ವೇದಿಕೆ ಆಗ್ರಹ
ಅನ್ಯಪಕ್ಷ ಅಧಿಕಾರದಲ್ಲಿರುವುದು ಬಿಜೆಪಿಗೆ ಅಪಥ್ಯ: ವಾರ್ಡ್ ವಿಂಗಡಣೆ ವಿರುದ್ಧ ಎಚ್ ಡಿಕೆ ಗರಂ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ