ಮುಂಬಯಿ ಷೇರುಪೇಟೆ ಸೂಚ್ಯಂಕ ಮತ್ತೆ 51 ಸಾವಿರದ ಗಡಿಗೆ, ನಿಫ್ಟಿ 15,000

ಐಸಿಐಸಿಐ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌ ಮತ್ತು ಎಸ್‌ಬಿಐ ಷೇರು ಮೌಲ್ಯಗಳೂ ಜಿಗಿತ ಕಂಡಿತ್ತು.

Team Udayavani, Feb 25, 2021, 12:39 PM IST

ಮುಂಬಯಿ ಷೇರುಪೇಟೆ ಸೂಚ್ಯಂಕ ಮತ್ತೆ 51 ಸಾವಿರದ ಗಡಿಗೆ, ನಿಫ್ಟಿ 15,000

ಮುಂಬಯಿ: ಸರ್ಕಾರಿ ವಹಿವಾಟು ನಡೆಸಲು ಖಾಸಗಿ ಬ್ಯಾಂಕುಗಳಿಗಿದ್ದ ನಿರ್ಬಂಧ ತೆರವಾದ ಬೆನ್ನಲ್ಲೇ ಮುಂಬಯಿ ಷೇರುಪೇಟೆ ಭರ್ಜರಿ ವಹಿವಾಟು ನಡೆಸಿದ್ದು, ಗುರುವಾರ(ಫೆ.25, 2021) ಬೆಳಗ್ಗೆ ಸಂವೇದಿ ಸೂಚ್ಯಂಕ 500 ಅಂಕಗಳ ಜಿಗಿತ ಕಂಡಿದೆ.

ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 500 ಅಂಕಗಳ ಏರಿಕೆಯೊಂದಿಗೆ 51,270 ಅಂಕಗಳ ದಾಖಲೆ ಗಡಿ ತಲುಪಿದೆ. ನಿಫ್ಟಿ ಸೂಚ್ಯಂಕ ಏರಿಕೆಯೊಂದಿಗೆ ಮತ್ತೆ 15,100ರ ಗಡಿ ಮುಟ್ಟಿದೆ.

ಸರ್ಕಾರಿ ವಹಿವಾಟು ನಡೆಸಲು ಖಾಸಗಿ ಬ್ಯಾಂಕುಗಳಿಗಿದ್ದ ನಿರ್ಬಂಧ ತೆರವಾಗಿದ್ದು ಬುಧವಾರ ಮುಂಬೈ ಷೇರುಪೇಟೆ ಯಲ್ಲಿ ಮಿಂಚಿನ ಸಂಚಲನ ಉಂಟು ಮಾಡಿತ್ತು.

ಬ್ಯಾಂಕಿಂಗ್‌, ಹಣ ಕಾಸು ಕ್ಷೇತ್ರಗಳ ಖರೀದಿ  ಭರಾಟೆಯಲ್ಲಿ ಹೂಡಿಕೆದಾರರು ತೊಡಗಿದ ಕಾರಣ, ಸೆನ್ಸೆಕ್ಸ್‌ ಬರೋಬ್ಬರಿ 1,030.28 ಅಂಕಗಳ ಏರಿಕೆ ದಾಖಲಿಸಿ, ದಿನಾಂತ್ಯಕ್ಕೆ 50,781.69ರಲ್ಲಿ ವಹಿವಾಟು ಕೊನೆಗೊಳಿಸಿತ್ತು.

ನಿಫ್ಟಿ 274.20 ಅಂಕ  ಹೆಚ್ಚಳವಾಗಿ, 14,982ರಲ್ಲಿ ಅಂತ್ಯ ಗೊಂಡಿತ್ತು. ಆ್ಯಕ್ಸಿಸ್‌ ಬ್ಯಾಂಕ್‌ ಅತಿ ಹೆಚ್ಚು ಲಾಭಗಳಿಸಿದರೆ, ಎಚ್‌ ಡಿಎಫ್ಸಿ ಬ್ಯಾಂಕ್‌, ಎಚ್‌ಡಿಎಫ್ಸಿ, ಐಸಿಐಸಿಐ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌ ಮತ್ತು ಎಸ್‌ಬಿಐ ಷೇರು ಮೌಲ್ಯಗಳೂ ಜಿಗಿತ ಕಂಡಿತ್ತು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.