IT Return ಸಲ್ಲಿಸಲು, PAN Card ಪಡೆಯಲು ಜುಲೈ 1ರಿಂದ ಆಧಾರ್‌ ಕಡ್ಡಾಯ


Team Udayavani, Mar 22, 2017, 12:10 PM IST

AADHAR1-700.jpg

ಹೊಸದಿಲ್ಲಿ : ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದಕ್ಕೆ ಮತ್ತು ಪ್ಯಾನ್‌ ಕಾರ್ಡ್‌ ಪಡೆಯುವುದಕ್ಕೆ  2017ರ ಜುಲೈ 1ರಿಂದ ಆಧಾರ್‌ ಕಾರ್ಡ್‌ ಕಡ್ಡಾಯವಾಗಲಿದೆ.

ಇದಕ್ಕಾಗಿ ಸರಕಾರವು 1961 ಆದಾಯ ತೆರಿಗೆ ಕಾಯಿದೆಗೆ ಆವಶ್ಯಕ ತಿದ್ದುಪಡಿಯನ್ನು ತರುವ ದಿಶೆಯಲ್ಲಿ ಕಾರ್ಯೋನ್ಮುಖವಾಗಿದೆ. ಆದಾಯ ತೆರಿಗೆ ರಿಟರ್ನ್ ಮತ್ತು ಪ್ಯಾನ್‌ ಕಾರ್ಡ್‌ ಗೆ ಆಧಾರ್‌ ಕಾರ್ಡನ್ನು ಜೋಡಿಸುವ ಪ್ರಸ್ತಾವವನ್ನು ಬಜೆಟ್‌ನಲ್ಲಿ ಮಾಡಲಾಗಿತ್ತು ಮತ್ತು ಆ ಬಗ್ಗೆ ಈಗ ಸಕ್ರಿಯ ಚರ್ಚೆ ನಡೆಯುತ್ತಿದೆ. 

2015-16ರ ಐಟಿಆರ್‌ನಲ್ಲಿ  ಕೇಂದ್ರ ನೇರ ತೆರಿಗೆಗಳ ಮಂಡಳಿಯು ಹೊಸ ಕಾಲಂ ಅನ್ನು ಪರಿಚಯಿಸಿದೆ. ಇದರಲ್ಲಿ ರಿಟರ್ನ್ ಸಲ್ಲಿಕೆದಾರನು ತನ್ನ ಆಧಾರ್‌ ನಂಬ್ರವನ್ನು ನಮೂದಿಸಬೇಕಾಗುತ್ತದೆ. ಇದನ್ನು ಒನ್‌ ಟೈಮ್‌ ಪಾಸ್‌ ವರ್ಡ್‌ ಮೂಲಕ ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ ದೃಢಪಡಿಸಲಿದೆ.

ಟಾಪ್ ನ್ಯೂಸ್

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Tax

#Budget2024; ಹೊಸ ಆದಾಯ ತೆರಿಗೆ ಸ್ಲ್ಯಾಬ್ ಘೋಷಣೆ: ಇಲ್ಲಿದೆ ವಿವರ

Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆಗೆ ವಿರೋಧಿಸಿ ಪ್ರತಿಭಟನೆ

Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ವಿರೋಧಿಸಿ ಪ್ರತಿಭಟನೆ

1-wwewqe

#Budget2024; ಉದ್ಯೋಗಸ್ಥ ಮಹಿಳೆಯರ ನೆರವಿಗೆ ಹಾಸ್ಟೆಲ್‌,ಇಂಟರ್ನ್‌ಶಿಪ್ ವೇಳೆ 5 ಸಾವಿರ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

jio

Reliance Jio ಮೊದಲ ತ್ರೈಮಾಸಿಕ ಲಾಭ 5,445 ಕೋಟಿ ರೂಪಾಯಿ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

Stock Market: ಭಾರೀ ಕುಸಿತ ಕಂಡ ಷೇರುಪೇಟೆ ಸೂಚ್ಯಂಕ; 8 ಲಕ್ಷ ಕೋಟಿ ರೂ. ನಷ್ಟ

Stock Market: 81,000 ಅಂಕ ದಾಟಿದ ಸೆನ್ಸೆ..ಕ್ಸ್…ಷೇರುಪೇಟೆಯ ಸಾರ್ವಕಾಲಿಕ ದಾಖಲೆ

Stock Market: 81,000 ಅಂಕ ದಾಟಿದ ಸೆನ್ಸೆ..ಕ್ಸ್…ಷೇರುಪೇಟೆಯ ಸಾರ್ವಕಾಲಿಕ ದಾಖಲೆ

Lakkaraju ಗರುಡವೇಗ ನೂತನ ಸಿಇಒ: ಲಾಜಿಸ್ಟಿಕ್‌ ಕಂಪನಿ, 400ಕ್ಕೂ ಅಧಿಕ ಶಾಖೆ

Lakkaraju ಗರುಡವೇಗ ನೂತನ ಸಿಇಒ: ಲಾಜಿಸ್ಟಿಕ್‌ ಕಂಪನಿ, 400ಕ್ಕೂ ಅಧಿಕ ಶಾಖೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

1-asddas

Canada; ಹಿಂದೂ ದೇವಾಲಯಕ್ಕೆ ದಾಳಿ: ಗೀಚುಬರಹದಿಂದ ವಿರೂಪ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.